ಉಳ್ಳಾಲ: ಏಳು ದಿನದ ಮಗುವನ್ನೂ ಬಿಡದ ಕೋವಿಡ್ ಸೋಂಕು!
Team Udayavani, Jul 8, 2020, 6:06 PM IST
ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪುವಿನ ಏಳು ದಿನದ ಮಗುವಿಗೆ ಇಂದು ಸೋಂಕು ದೃಡವಾಗಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಗೆ ಜೂ. 30 ರಂದು ಹೆರಿಗೆಯಾಗಿದ್ದು, ಹೆರಿಗೆಯ ಮೊದಲು ಮಹಿಳೆಯ ಗಂಟಲುದ್ರವ ಪರೀಕ್ಷೆ ನಡೆಸಿದ್ದು ಸೋಂಕು ದೃಡವಾಗಿತ್ತು. ಇದೀಗ ಮಹಿಳೆಯ 7 ದಿನದ ಮಗುವಿಗೂ ಸೋಂಕು ದೃಡವಾಗಿದ್ದು ಕೋವಿಡ್ ಆಸ್ಪ್ರತೆಯಲ್ಲಿ ತಾಯಿ ಮಗುವಿಗೆ ಚಿಕಿತ್ಸ ನೀಡಲಾಗುತ್ತಿದೆ.
ಮೂಲತ: ಬಾಗಲಕೋಟೆಯ ಹುನಗುಂದ ತಾಲೂಕಿನ ಮಹಿಳೆ ಮತ್ತು ಆಕೆಯ ಪತಿ ತೊಕ್ಕೊಟ್ಟಿನ ಕಲ್ಲಾಪಿನ ಜಿನಸು ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದು, ಅಲ್ಲೇ ಪಕ್ಕದಲ್ಲೇ ವಾಸವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ