Udayavni Special

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು


Team Udayavani, Sep 28, 2020, 5:33 PM IST

ಎದೆನೋವು: ಸಂಸದ ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲು

ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಎದೆನೋವಿನ ಕಾರಣದಿಂದಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ.

ಸೋಮವಾರ ಬೆಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಜಯದೇವ ಆಸ್ಪತ್ರೆಯಲ್ಲಿ ಸಂಸದರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ವತಃ ಜಾಧವ್ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಪರೀಕ್ಷೆಗೆ ಒಳಗಾಗಿದ್ದು, ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್​ ಅವರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಭಯ ಪಡುವಂತಹದ್ದು ಏನೂ ಆಗಿಲ್ಲ. ಶೀಘ್ರದಲ್ಲೇ ಗುಣಮುಖನಾಗುತ್ತೇನೆ’ ಎಂದು ಸಂಸದ ಜಾಧವ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಬ್ಯಾಂಕರ್‌ಗಳೊಂದಿಗೆ ಡಿವಿ ಸಭೆ : ಆಧ್ಯತಾ ವಲಯ, ಸಾಲ ಯೋಜನೆ ತ್ವರಿತ ಮಂಜೂರಿಗೆ ಸೂಚನೆ

ಬ್ಯಾಂಕರ್‌ಗಳೊಂದಿಗೆ ಡಿವಿ ಸಭೆ : ಆಧ್ಯತಾ ವಲಯ, ಸಾಲ ಯೋಜನೆ ತ್ವರಿತ ಮಂಜೂರಿಗೆ ಸೂಚನೆ

ಸಿಂದಗಿ ಐಸಿಐಸಿಐ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು

ಸಿಂದಗಿ ಐಸಿಐಸಿಐ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ

ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.