
ಅನ್ ಲಾಕ್ 3.0 : ಜುಲೈ 2 ರಂದು ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ
Team Udayavani, Jun 29, 2021, 11:54 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಲಾಕ್ ಡೌನ್ ಮೂರನೇ ಹಂತದ ಸಡಿಲಿಕೆ ಕುರಿತು ಸಿಎಂ ಯಡಿಯೂರಪ್ಪ ಜುಲೈ 2 ರಂದು ಸಚಿವರು ಮತ್ತು ಅಧಿಕಾರಿಗಳ ಸಭೆ ಕರೆದಿದ್ದಾರೆ.
ಈಗಾಗಲೇ ಎರಡು ಹಂತದಲ್ಲಿ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು ಸಂಪೂರ್ಣ ವಾಣಿಜ್ಯ ಚಟುವಟಿಕೆಗಳು, ಮಾಲ್ ಗಳು, ಸಿನೆಮಾ ಥೆಟರ್, ದೇವಸ್ಥಾನಗಳನ್ನು ತೆರೆಯುವ ಬಗ್ಗೆ ಅಂದಿನ ಸಭೆಯಲ್ಲಿ ತೀರ್ಮಾನವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ :ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ರಾಮನಗರದಲ್ಲಿ ವರುಣನ ಅಬ್ಬರ… ಸಿಡಿಲು ಬಡಿದು 4ಮೇಕೆ ಸಾವು, ಮೂರು ಕುರಿಗಾಹಿಗಳಿಗೆ ಗಾಯ

ಕೆಜಿಎಫ್ ನಲ್ಲಿ ಕೈಗಾರಿಕಾ ಕಾರಿಡಾರ್: ಉನ್ನತ ಪ್ರಾಧಿಕಾರಕ್ಕೆ ಸಚಿವ ಎಂ.ಬಿ ಪಾಟೀಲ್ ಕೋರಿಕೆ

ವಿಜಯಪುರ: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೀವಾವಧಿ ಶಿಕ್ಷೆ: 26 ಸಾವಿರ ರೂ. ದಂಡ