Udayavni Special

ನಿಲುಗಡೆ ರಹಿತ ವಿದ್ಯುತ್‌ಗೆ 3 ಲಕ್ಷ ಕೋಟಿಯ ಯೋಜನೆಗೆ ಪ್ರಧಾನಿ ಒಪ್ಪಿಗೆ

Team Udayavani, Jul 1, 2021, 7:05 AM IST

ನಿಲುಗಡೆ ರಹಿತ ವಿದ್ಯುತ್‌ಗೆ 3 ಲಕ್ಷ ಕೋಟಿಯ ಯೋಜನೆಗೆ ಪ್ರಧಾನಿ ಒಪ್ಪಿಗೆ

ಹೊಸದಿಲ್ಲಿ: ದೇಶದಲ್ಲಿ ನಿಲುಗಡೆ ರಹಿತ ವಿದ್ಯುತ್‌ ಸರಬರಾಜಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಂದಾಜು 3.03 ಲಕ್ಷ ಕೋಟಿ ರೂ. ಯೋಜನೆಯೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ವಿತ್ತೀಯ ವ್ಯವಹಾರಗಳಿಗೆ ಸಂಬಂಧಿಸಿದ ಕೇಂದ್ರ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಇದು ಐದು ವರ್ಷಗಳ ಯೋಜನೆಯಾಗಿದ್ದು, ಸುಧಾರಣೆ-ಆಧಾರಿತ ಹಾಗೂ ಫ‌ಲಿತಾಂಶ-ನಿರೀಕ್ಷಿತ ಯೋಜನೆಯಾಗಿದ್ದು, ಒಟ್ಟು 3,03,058 ಲಕ್ಷ ಕೋಟಿ ರೂ.ಗಳನ್ನು ದೇಶದ ಎಲ್ಲ ವಿದ್ಯುತ್‌ ಸರಬರಾಜು ಕಂಪೆನಿಗಳಿಗೆ ವಿತರಿಸಿ ಮೂಲಸೌಕರ್ಯ, ತಂತ್ರ ಜ್ಞಾನ ಉನ್ನತೀಕರಣ, ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಲು ಸೂಚಿಸಲಾಗುತ್ತದೆ.

ರೈತರಿಗೆ ಪ್ರಾಮುಖ್ಯತೆ: ರೈತರಿಗೆ ನೀಡಲಾಗುವ ವಿದ್ಯುತ್‌ಗೆ ಯೋಜನೆಯಲ್ಲಿ ಹೆಚ್ಚಿನ ಪ್ರಾಮುಖ್ಯ ನೀಡಲಾಗಿದೆ. ರೈತರ ಹೊಲಗಳಿಗೆ ಸೋಲಾರ್‌ ಫ‌ಲಕ ಅಳವಡಿಸಿ, ಅದರಿಂದ ಉತ್ಪಾದನೆಯಾಗುವ ವಿದ್ಯುತ್ತನ್ನು ರೈತರ ಮನೆಗಳಿಗೆ, ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವುದು ಹಾಗೂ ಈಗಿರುವ ಫೀಡರ್‌ ಲೈನ್‌ ಗಳಿಗೆ ಹೆಚ್ಚುವರಿಯಾಗಿ 10,000 ಫೀಡರ್‌ಗಳ ನಿರ್ಮಾಣ, 4 ಲಕ್ಷ ಕಿ.ಮೀ.ವರೆಗೆ ಲೋ-ಟೆನÒನ್‌ ವಿದ್ಯುತ್‌ ಪ್ರಸರಣ ವ್ಯವಸ್ಥೆ, 25 ಕೋಟಿ ಮನೆಗಳಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಾಮಗಾರಿ ಇದರಡಿ ಜಾರಿಗೊಳ್ಳಲಿವೆ.

ಭಾರತ್‌ನೆಟ್‌ಗೆ 19 ಕೋಟಿ ರೂ.: 16 ರಾಜ್ಯಗಳ ಗ್ರಾಮೀಣ ಪ್ರದೇಶಗಳಿಗೆ ಬ್ರಾಡ್‌ಬ್ಯಾಂಡ್‌ ಸೌಕರ್ಯ ಕಲ್ಪಿಸುವ ಸಲುವಾಗಿ, ಸರಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಜಾರಿಗೆ ತರಲಿರುವ ಭಾರತ್‌ನೆಟ್‌ ಯೋಜನೆಗೆ 19,041 ಕೋಟಿ ರೂ. ಅನುದಾನ ನೀಡಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ಪ್ಯಾಕೇಜ್‌ಗೆ ಒಪ್ಪಿಗೆ: ಸೋಮವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರಕಟಿಸಿದ್ದ 6.29 ಲಕ್ಷ ಕೋಟಿ ರೂ. ಕೊರೊನಾ ಪರಿಹಾರ ಪ್ಯಾಕೇಜ್‌ಗೂ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ಟಾಪ್ ನ್ಯೂಸ್

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

fgrte

ಗಡಿ ನುಸುಳಲು ಉಗ್ರರ ಯತ್ನ : ‘ಉರಿ’ಯಲ್ಲಿ ಮೊಬೈಲ್-ಇಂಟರ್ನೆಟ್ ಸೇವೆ ಸ್ಥಗಿತ

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

ಬಂಗಾರ ಲೇಪಿತ ಮೋದಕಕ್ಕೆ ಭಾರೀ ಬೇಡಿಕೆ ! ಒಂದು ಕೆಜಿಗೆ 12,000 ರೂ.

fxgsfsret

ಅಖಿಲ ಭಾರತೀಯ ಅಖಾಡಾ ಪರಿಷತ್ತಿನ ಅಧ್ಯಕ್ಷ ನರೇಂದ್ರ ಗಿರಿ ಮಹಾರಾಜ್ ಆತ್ಮಹತ್ಯೆ

ವಿದೇಶಗಳಿಗೆ ಮತ್ತೆ “ಲಸಿಕೆ ಮಿತ್ರತ್ವ’ : ಮುಂದಿನ ತಿಂಗಳಿಂದ ಲಸಿಕೆ ರಫ್ತು ಶುರು

ವಿದೇಶಗಳಿಗೆ ಮತ್ತೆ “ಲಸಿಕೆ ಮಿತ್ರತ್ವ’ : ಮುಂದಿನ ತಿಂಗಳಿಂದ ಲಸಿಕೆ ರಫ್ತು ಶುರು

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.