ವಿಗ್ ಧರಿಸಿದ್ದ ವರನನ್ನು ಕಂಡು ಮದುವೆ ನಿರಾಕರಿಸಿದ ವಧು!
ಉತ್ತರ ಪ್ರದೇಶದಲ್ಲಿ ಮದುವೆಯ ದಿನ ಬಯಲಾದ 'ಒಂದು ಮೊಟ್ಟೆಯ ಕಥೆ'
Team Udayavani, Feb 26, 2022, 11:42 AM IST
ಇಟಾವಾ: ಮದುವೆಯ ದಿನ ವರ ವಿಗ್ ಧರಿಸಿರುವುದನ್ನು ನೋಡಿದ ವಧು ಮದುವೆಯಾಗಲು ನಿರಾಕರಿಸಿದ ಘಟನೆ ಬುಧವಾರ ರಾತ್ರಿ ಇಟಾವಾ ಜಿಲ್ಲೆಯ ಭರ್ತನ ಪ್ರದೇಶದಲ್ಲಿ ನಡೆದಿದೆ.
ವರದಿಗಳ ಪ್ರಕಾರ, ಹೂವಿನ ಮಾಲೆಗಳ ವಿನಿಮಯ ನಡೆಯುತ್ತಿರುವಾಗ, ವಧು ಅಜಯ್ ಹೆಚ್ಚು ಜಾಗರೂಕರಾಗಿರುವುದನ್ನು ಗಮನಿಸಿದರು ಮತ್ತು ಪದೇ ಪದೇ ತನ್ನ ಸಾಂಪ್ರದಾಯಿಕ ಶಿರಸ್ತ್ರಾಣವನ್ನು ಸರಿಹೊಂದಿಸುತ್ತಿದ್ದ, ಈ ವೇಳೆ ವರನು ನಿಜವಾಗಿಯೂ ಬೋಳು ಮತ್ತು ತಲೆಗೆ ವಿಗ್ ಧರಿಸಿದ್ದಾನೆ ಎಂದು ವಧುವಿಗೆ ಯಾರೋ ಹೇಳಿದರು, ಅದನ್ನು ಕೇಳಿ ವಧು ಪ್ರಜ್ಞೆ ತಪ್ಪಿ ವೇದಿಕೆ ಮೇಲೆ ಬಿದ್ದಿದ್ದಾಳೆ.
ಪ್ರಜ್ಞೆ ಬಂದ ಬಳಿಕ ಆಕೆ ಆ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಆಕೆಯ ಕುಟುಂಬ ಎಷ್ಟೇ ಮನವೊಲಿಸಿದರೂ ಆಕೆಯನ್ನು ಮದುವೆಗೆ ಒಪ್ಪಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ವರ ಮತ್ತು ಬಂದವರೆಲ್ಲರೂ ಬಹಳ ಬೇಸರದಿಂದ ಮರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ