ಉತ್ತರಾಖಂಡ್: ಹುಟ್ಟೂರಿಗೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದ ಯೋಗಿ ಆದಿತ್ಯನಾಥ್

ಯೋಗಿ ಆದಿತ್ಯನಾಥ್ ಅವರು ಮಂಗಳವಾರ ರಾತ್ರಿ ತಮ್ಮ ಹುಟ್ಟೂರಿನಲ್ಲಿ ವಾಸ್ತವ್ಯ ಹೂಡಿದ್ದರು.

Team Udayavani, May 4, 2022, 10:22 AM IST

ಉತ್ತರಾಖಂಡ್: ಹುಟ್ಟೂರಿಗೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದ ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಹುಟ್ಟೂರಾದ ಉತ್ತರಾಖಂಡ್ ನ ಪೌರಿ ಜಿಲ್ಲೆಯ ಪಂಚೌರ್ ಗ್ರಾಮಕ್ಕೆ ಭೇಟಿ ನೀಡಿ ತಾಯಿಸಾವಿತ್ರಾ ದೇವಿ (85ವರ್ಷ)ಅವರ ಆಶೀರ್ವಾದ ಪಡೆದಿದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಪೂರ್ವಜರ ಗ್ರಾಮಕ್ಕೆ ಮೊದಲ ಬಾರಿ ಭೇಟಿ ನೀಡಿದ್ದು, ತಾಯಿ ಮತ್ತು ಸಂಬಂಧಿಕರ ಜತೆ ಕುಶಲೋಪರಿ ನಡೆಸಿರುವುದಾಗಿ ವರದಿ ತಿಳಿಸಿದೆ.

ತಾಯಿಯನ್ನು ಭೇಟಿಯಾಗಿ ಅವರ ಪಾದ ಮುಟ್ಟಿ ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ಯೋಗಿ ಆದಿತ್ಯನಾಥ್ ಟ್ವೀಟರ್ ಖಾತೆಯಲ್ಲಿ ಬುಧವಾರ (ಮೇ 04) ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ “ಮಾ” (ತಾಯಿ) ಎಂದು ಅಡಿಬರಹ ನೀಡಿರುವ ಟ್ವೀಟ್ ಗೆ ಸಾವಿರಾರು ಲೈಕ್ಸ್ ಬಂದಿದೆ.

ಪಿಟಿಐ ವರದಿ ಪ್ರಕಾರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ರಾತ್ರಿ ತಮ್ಮ ಹುಟ್ಟೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ತನ್ನ ಸೋದರಳಿನ ಕೇಶ ಮುಂಡನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ. ಉತ್ತರಾಖಂಡ್ ದಲ್ಲಿ ರಾಜಕೀಯ ಕಾರ್ಯಕ್ರಮದಲ್ಲೂ ಭಾಗವಹಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿ ವಿವರಿಸಿದೆ.

ಯೋಗಿ ಆದಿತ್ಯನಾಥ್ ಅವರು ಹಲವಾರು ವರ್ಷಗಳ ನಂತರ ತಮ್ಮ ಹುಟ್ಟೂರಿಗೆ ಮೊದಲ ಬಾರಿ ಭೇಟಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ. 2020, ಏಪ್ರಿಲ್ 21ರಂದು ಯೋಗಿ ಅವರ ತಂದೆ ಆನಂದ್ ಬಿಶ್ತ್ ಅವರು ತೀರಿಕೊಂಡ ಸಂದರ್ಭದಲ್ಲಿ (ದೇಶಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾದ ಕಾರಣ) ಯೋಗಿ ಆದಿತ್ಯನಾಥ್ ಅವರು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.