ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ನೀಡಿದ ಉಪೇಂದ್ರ
Team Udayavani, Aug 22, 2019, 12:03 PM IST
ಬೆಂಗಳೂರು: ಪ್ರವಾಹದಿಂದ ಕಂಗೆಟ್ಟ ಸಂತ್ರಸ್ತರಿಗೆ ನೆರವಾಗುವಂತೆ ಖ್ಯಾತ ನಟ, ನಿರ್ದೇಶಕ, ರಾಜಕಾರಣಿ ಉಪೇಂದ್ರ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದರು.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ದೇಣಿಗೆಯ ಚೆಕ್ ನೀಡಿದರು.
ಭಾರಿ ಮಳೆ, ಪ್ರವಾಹ ಮತ್ತು ಭೂ ಕುಸಿತದಿಂದಾಗಿ ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ