ಗ್ರಾಮೀಣ ಭಾಗದಲ್ಲೇ ಎಫ್ಎಂಸಿಜಿ ವ್ಯವಹಾರ ಹೆಚ್ಚಳ


Team Udayavani, Dec 4, 2021, 9:00 PM IST

ಗ್ರಾಮೀಣ ಭಾಗದಲ್ಲೇ ಎಫ್ಎಂಸಿಜಿ ವ್ಯವಹಾರ ಹೆಚ್ಚಳ

ಹೊಸದಿಲ್ಲಿ: ದೇಶದ ಗ್ರಾಮೀಣ ಭಾಗದಲ್ಲಿ ವ್ಯಾಪಾರ- ವ್ಯವಹಾರ ನಿಧಾನ ಎಂಬ ಕಲ್ಪನೆ ಸುಳ್ಳಾಗಿದ್ದು, ವೇಗವಾಗಿ ಬಿಕರಿಯಾಗುವ ಗ್ರಾಹಕೋತ್ಪನ್ನ (ಎಫ್ಎಂಸಿಜಿ)ಗಳ ಮಾರಾಟ ನವೆಂಬರ್‌ನಲ್ಲಿ ನಗರ ಪ್ರದೇಶದಲ್ಲಿ ಕಳೆಗುಂದಿದ್ದರೆ ಗ್ರಾಮೀಣ ಭಾಗದಲ್ಲಿ ಚೇತೋಹಾರಿಯಾಗಿತ್ತು ಎಂದು ಮಾರುಕಟ್ಟೆ ಸಮೀಕ್ಷೆಯೊಂದು ತಿಳಿಸಿದೆ.

ದೇಶದ ನಗರ ಪ್ರದೇಶದಲ್ಲಿ 2020ರ ನವೆಂಬರ್‌ಗೆ ಹೋಲಿಸಿದರೆ ಎಫ್ಎಂಸಿಜಿಗಳ ಮಾರಾಟ ಈ ವರ್ಷದ ನವೆಂಬರ್‌ನಲ್ಲಿ ಕಡಿಮೆಯಾಗಿತ್ತು. ವಲಸೆ ಕಾರ್ಮಿಕರು, ಸಣ್ಣಪುಟ್ಟ ಅಂಗಡಿ ಮಾಲಕರು ಹಬ್ಬದ ಋತುವಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಮನೆಗೆ ಮರಳಿದ್ದೇ ಇದಕ್ಕೆ ಕಾರಣ ಎಂದು ಬಿಝೋಮ್‌ ಎಂಬ ಚಿಲ್ಲರೆ ವಹಿವಾಟು ಸಮೀಕ್ಷಾ ಸಂಸ್ಥೆಯ ಸರ್ವೇ ವರದಿ ಹೇಳಿದೆ. ನಗರ ಪ್ರದೇಶದಲ್ಲಿ ನವೆಂಬರ್‌ನಲ್ಲಿ ಎಫ್ಎಂಸಿಜಿ ವ್ಯವಹಾರ ಕಳೆದ ವರ್ಷದ ಇದೇ ಅವಧಿಗಿಂತ ಶೇ. 6.3 ಕುಸಿತ ಕಂಡಿದೆ. ಆದರೆ ಗ್ರಾಮೀಣ ಭಾಗದಲ್ಲಿ ಅದು ಕಳೆದ ವರ್ಷದ ಇದೇ ಅವಧಿಗಿಂತ ಶೇ. 17.9 ಹೆಚ್ಚಳವಾಗಿದೆ ಎಂದು ಈ ಸರ್ವೇ ತಿಳಿಸಿದೆ. ದೇಶದ ಒಟ್ಟು ಎಫ್ಎಂಸಿಜಿ ವ್ಯವಹಾರ ವರ್ಷದಿಂದ ವರ್ಷದ ಲೆಕ್ಕಾಚಾರದಲ್ಲಿ ಶೇ. 10.2ರಷ್ಟು ಪ್ರಗತಿ ಕಂಡಿದೆ ಎಂದು ಅದು ತಿಳಿಸಿದೆ.

ಟಾಪ್ ನ್ಯೂಸ್

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು

ಹಳೇ ಲ್ಯಾಂಡ್‌ ರೋವರ್‌ 3 ಎಂ.ಎಸ್‌.ಧೋನಿ ಪಾಲು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

1-asewewewe

ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್‍ಸಿಪಿ; ಕಾಂಗ್ರೆಸ್ ಇಲ್ಲ

1-sdsad

ಗೋವಾ ಸಿಎಂ ಅಭ್ಯರ್ಥಿ: ಭಂಡಾರಿ ಸಮುದಾಯಯಕ್ಕೆ ಮಣೆ ಹಾಕಿದ ಆಪ್

1-adasd

ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ: ಸಚಿವೆ ಶೋಭಾ ಮಹತ್ವದ ಪಾತ್ರ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

shivamogga news

473 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ದ್ತಯುಇಕಮನಬವಚಷಱ

ಖರ್ಗೆದ್ವಯರಿಗಾಗಿ ದತ್ತ ದೇಗುಲದಲ್ಲಿ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.