ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಹಮದಾಬಾದ್ ಗೆ ಆಗಮನ; ಪ್ರಧಾನಿ ಮೋದಿ ಸ್ವಾಗತ

ಟ್ರಂಪ್ ದಂಪತಿಯನ್ನು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು.

Team Udayavani, Feb 24, 2020, 12:05 PM IST

ಅಹಮದಾಬಾದ್: ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ವಿಶೇಷ ವಿಮಾನದಲ್ಲಿ ಸೋಮವಾರ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಭಾರತಕ್ಕೆ ಚೊಚ್ಚಲ ಭೇಟಿ ನೀಡುತ್ತಿರುವ ಡೊನಾಲ್ಡ್ ಟ್ರಂಪ್ ದಂಪತಿ ಹಾಗೂ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ರೋಬರ್ಟ್ ಒಬ್ರೇಯಾನ್, ವಿತ್ತ ಕಾರ್ಯದರ್ಶಿ ವಿಲ್ಬುರ್ ರೋಸ್, ಇಂಧನ ಕಾರ್ಯದರ್ಶಿ ದಾನ್ ಬ್ರೌಲೆಟ್ಟೆ ಸೇರಿದಂತೆ 12 ಮಂದಿ ನಿಯೋಗ ಏರ್ ಫೋರ್ಸ್ 1 ವಿಮಾನದಲ್ಲಿ ಅಹಮದಾಬಾದ್ ಗೆ ಬಂದಿಳಿದೆ.

ಟ್ರಂಪ್ ದಂಪತಿಯನ್ನು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ಮೋದಿಗೆ ಟ್ರಂಪ್ ಅಪ್ಪುಗೆಯ ಸ್ವಾಗತ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ