Trumpಗೆ ಜಯ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದ ರಾಮಸ್ವಾಮಿ

ಟ್ರಂಪ್‌ ಗೆ ಜನಬೆಂಬಲ ದೊರೆತಿರುವುದಾಗಿ ವರದಿ ವಿವರಿಸಿದೆ.

Team Udayavani, Jan 16, 2024, 1:37 PM IST

Trumpಗೆ ಜಯ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದ ರಾಮಸ್ವಾಮಿ

ವಾಷಿಂಗ್ಟನ್:‌ ಲೋವಾ ರಿಪಬ್ಲಿಕನ್‌ ಕಾಕಸಸ್‌ ನಲ್ಲಿ ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷೀಯ ಆಕಾಂಕ್ಷಿ ಡೊನಾಲ್ಡ್‌ ಟ್ರಂಪ್‌ ಗೆಲುವು ಸಾಧಿಸಿದ ಬೆನ್ನಲ್ಲೇ ಭಾರತೀಯ ಮೂಲದ ಅಮೆರಿಕನ್‌ ಉದ್ಯಮಿ ವಿವೇಕ್‌ ರಾಮಸ್ವಾಮಿ 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಮಂಗಳವಾರ (ಜನವರಿ 16) ಘೋಷಿಸಿದ್ದು, ತಾನು ಡೊನಾಲ್ಡ್‌ ಟ್ರಂಪ್‌ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:Australian Open; ಶ್ರೇಯಾಂಕಿತ ಆಟಗಾರನ ವಿರುದ್ಧ ಗೆದ್ದು ಇತಿಹಾಸ ಬರೆದ ಸುಮಿತ್ ನಾಗಲ್

ರಾಮಸ್ವಾಮಿ ಅವರು 2023ರ ಫೆಬ್ರವರಿಯಲ್ಲಿ ಅಧ್ಯಕ್ಷ ಚುನಾವಣೆಯ ಸ್ಪರ್ಧೆಗೆ ಕಾಲಿಟ್ಟ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ಚಿರಪರಿಚಿತರಾಗಿರಲಿಲ್ಲವಾಗಿತ್ತು. ಆದರೆ ವಿವೇಕ್‌ ರಾಮಸ್ವಾಮಿಯ ವಲಸೆ ಹಾಗೂ ಅಮೆರಿಕದ ವಿದೇಶಾಂಗ ನೀತಿ ಕುರಿತ ಖಡಕ್‌ ನಿಲುವನ್ನು ಮಂಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಆಕಾಂಕ್ಷಿಯಾಗಿದ್ದ ವಿವೇಕ್‌ ರಾಮಸ್ವಾಮಿ ಲೋವಾ ರಿಪಬ್ಲಿಕನ್‌ ಕಾಕಸಸ್‌ ನಲ್ಲಿ ಕೇವಲ ಶೇ.7.7ರಷ್ಟು ಮತಗಳಿಸಿದ್ದರು. ಇದರಿಂದ ನಿರಾಸೆಗೊಂಡ ರಾಮಸ್ವಾಮಿ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಲೋವಾ ರಿಪಬ್ಲಿಕನ್‌ ಕಾಕಸಸ್‌ ನಲ್ಲಿ ರಿಪಬ್ಲಿಕ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಶೇ.50ರಷ್ಟು ಮತ ಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ. ನಾಲ್ಕು ಕ್ರಿಮಿನಲ್‌ ಕೇಸ್‌ ಗಳನ್ನು ಎದುರಿಸುತ್ತಿದ್ದರೂ ಕೂಡಾ ಟ್ರಂಪ್‌ ಗೆ ಜನಬೆಂಬಲ ದೊರೆತಿರುವುದಾಗಿ ವರದಿ ವಿವರಿಸಿದೆ.

2009ರಿಂದ 2017ರವರೆಗೆ ಡೆಮಾಕ್ರಟಿಕ್‌ ಪಕ್ಷದ ಬರಾಕ್‌ ಒಬಾಮಾ ಅಮೆರಿಕದ ಅಧ್ಯಕ್ಷರಾಗಿದ್ದರು. 2017ರಿಂದ 2021ರವರೆಗೆ ರಿಪಬ್ಲಿಕ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ಜಯಗಳಿಸಿ ಅಧಿಕಾರದ ಗದ್ದುಗೆ ಏರಿದ್ದರು. 2021ರಲ್ಲಿ ಡೊನಾಲ್ಡ್‌ ಟ್ರಂಪ್‌ ಚುನಾವಣೆಯಲ್ಲಿ ಪರಾಜಯಗೊಂಡಿದ್ದು, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ ಗೆಲುವು ಸಾಧಿಸಿದ್ದರು. ಆದರೆ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಬೈಡೆನ್‌ ಮತ್ತು ಟ್ರಂಪ್‌ ಮುಖಾಮುಖಿಯಾಗುವ ಮೂಲಕ ಗೆಲುವು ಯಾರ ಮಡಿಲಿಗೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.