ಮರಾಠಿ ಚಿತ್ರರಂಗದ ಹಿರಿಯ ನಟ ರವಿ ಪಟವರ್ಧನ್ ನಿಧನ ; ಮಹಾರಾಷ್ಟ್ರ ಮುಖ್ಯಮಂತ್ರಿ ಸಂತಾಪ

Team Udayavani, Dec 6, 2020, 6:42 PM IST

ಮರಾಠಿ ಚಿತ್ರರಂಗದ ಹಿರಿಯ ನಟ ರವಿ ಪಟವರ್ಧನ್ ನಿಧನ ; ಮಹಾರಾಷ್ಟ್ರ ಮುಖ್ಯಮಂತ್ರಿ ಸಂತಾಪ

ಮುಂಬೈ: ಮರಾಠಿ ಚಿತ್ರ ರಂಗದ ಹಿರಿಯ ನಟ ರವಿ ಪಟವರ್ಧನ್‌ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರಿಗೆ 84 ವರ್ಷ ವಯಸ್ಸಾಗಿತ್ತು.

ಶನಿವಾರ ರಾತ್ರಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಅವರಿಗೆ ರಾತ್ರಿ 9.30ರ ಅವಧಿಯಲ್ಲಿ ಹೃದಯಾಘಾತ ಉಂಟಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ ಎಂದು ಪುತ್ರ ನಿರಂಜನ ಪಟವರ್ಧನ್‌ ಹೇಳಿದ್ದಾರೆ.

ಮರಾಠಿ ಕಾರ್ಯಕ್ರಮ “ಅಗ್ಗಬಾಯಿ ಸಸುಬಾಯಿ’ ಜನಪ್ರಿಯತೆ ಪಡೆದಿತ್ತು. 1980ರ ಹಿಂದಿ ಸಿನಿಮಾಗಳಾದ “ತೇಝಾಬ್‌’, “ಅಂಕುಶ್‌’ ಸೇರಿ ಸುಮಾರು 200ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಟಿಸಿದ್ದರು.

ಇದನ್ನೂ ಓದಿ:ರೈತರ ಬೇಡಿಕೆ ಈಡೇರಿಸದಿದ್ದರೇ ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸುತ್ತೇನೆ: ವಿಜೇಂದರ್ ಸಿಂಗ್

ಪ್ರತಿ ಪಾತ್ರವನ್ನು ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದರು, ಇಂದು ನಾವು ಒಬ್ಬ ಉತ್ತಮ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಈ ಹಿರಿಯ ವಯಸ್ಸಿನಲ್ಲೂ ಸಿನಿಮಾ ಮತ್ತು ದೂರದರ್ಶನ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ.ಅವರ ಅಗಲಿಕೆಯಿಂದ ನಾಟಕ ಮತ್ತು ಚಲನಚಿತ್ರೋದ್ಯಮಕ್ಕೆ ದೊಡ್ಡ ನಷ್ಟವಾಗಿದೆ. ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ರವಿ ಪಟವರ್ಧನ್‌ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.