ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

ಮದ್ಯದ ಬಾಟಲಿಗಳನ್ನು ಹೊತ್ತೊಯ್ದಿರುವ ಘಟನೆಯಿಂದ ಪೊಲೀಸರೇ ತಬ್ಬಿಬ್ಬಾದ ಘಟನೆ ನಡೆದಿದೆ.

Team Udayavani, Sep 11, 2024, 11:51 AM IST

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

ಆಂಧ್ರಪ್ರದೇಶ(ಗುಂಟೂರು): ವಶಪಡಿಸಿಕೊಂಡಿದ್ದ ಅಕ್ರಮ ಮದ್ಯದ ಬಾಟಲಿಗಳನ್ನು ನಾಶ ಮಾಡುತ್ತಿದ್ದ ವೇಳೆಯಲ್ಲಿಯೇ ಪೊಲೀಸರ ಎಚ್ಚರಿಕೆಯ ನಡುವೆಯೇ ಮದ್ಯಪ್ರಿಯರು ಬಾಟಲಿಗಳನ್ನು ಹೊತ್ತೊಯ್ದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಾಜಧಾನಿ ಅಮರಾವತಿಯಿಂದ ಸುಮಾರು 40 ಕಿಲೋ ಮೀಟರ್‌ ದೂರದಲ್ಲಿರುವ ಗುಂಟೂರಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಯ್‌, ಏಯ್‌ ಎಂದು ಕೂಗಾಡುತ್ತಿರುವ ನಡುವೆಯೇ ಜನರು ಗುಂಪಿನಲ್ಲಿ ಬಂದು ಬಾಟಲಿಗಳನ್ನು ಹೊತ್ತೊಯ್ದಿರುವುದಾಗಿ ವರದಿ ತಿಳಿಸಿದೆ.

ಪೊಲೀಸರ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ವಶಪಡಿಸಿಕೊಂಡಿದ್ದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಡಂಪಿಂಗ್‌ ಯಾರ್ಡ್‌ ನಲ್ಲಿ ನಾಶಪಡಿಸುತ್ತಿದ್ದ ವೇಳೆ ಏಕಾಏಕಿ ಜನರ ಗುಂಪು ಲಗ್ಗೆ ಇಟ್ಟು ಮದ್ಯದ ಬಾಟಲಿಗಳನ್ನು ಹೊತ್ತೊಯ್ದಿರುವ ಘಟನೆಯಿಂದ ಪೊಲೀಸರೇ ತಬ್ಬಿಬ್ಬಾದ ಘಟನೆ ನಡೆದಿದೆ.

View this post on Instagram

A post shared by Udayavani (@udayavaniweb)

ಮದ್ಯದ ಬಾಟಲಿ ನಾಶದ ಸಂದರ್ಭದಲ್ಲಿ ಜನರು ಲಗ್ಗೆ ಇಟ್ಟು ಬಾಟಲಿ ಹೊತ್ತೊಯ್ಯುತ್ತಾರೆ ಎಂಬ ಊಹೆ ಪೊಲೀಸರಿಗೂ ಇದ್ದಿರಲಿಲ್ಲ. ಜನರು ಮುಗಿಬಿದ್ದು ಬಾಟಲಿ ಹೊತ್ತೊಯ್ಯುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಟಾಪ್ ನ್ಯೂಸ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

Watch Video: ಲಖೀಂಪುರ್‌ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ

1-chir

Video viral; ಬನ್ನೇರುಘಟ್ಟ ಉದ್ಯಾನವನದಲ್ಲಿ ಸಫಾರಿ ಬಸ್‌ಗೆ ನುಗ್ಗಲು ಮುಂದಾದ ಚಿರತೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mis behaviour

Kasaragod: ಲೈಂಗಿಕ ಕಿರುಕುಳ; ಇಬ್ಬರು ವಶಕ್ಕೆ

Gangolli

Gangolli: ಬೆಂಕಿ ತಗಲಿ ಮಹಿಳೆ ಮೃತ್ಯು

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.