ವಿಜಯಪುರ : ತೋಟದ ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ
Team Udayavani, Aug 7, 2021, 6:28 PM IST
ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಬಳಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದ ತೋಟವೊಂದರಲ್ಲಿ ಈ ಕೃತ್ಯ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಕೂಡಗಿ ಗ್ರಾಮದ ಬೀರಪ್ಪ ಮಾಯಪ್ಪ ಹಿರೇಕುರುಬರ (32) ಎಂದು ಗುರುತಿಸಲಾಗಿದೆ.
ಕೂಡಗಿ ಸಮೀಪದ ತನ್ನ ತೋಟದ ಮನೆಯ ಮುಂದೆ ರಾತ್ರಿ ಮಲಗಿರುವಾಗ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಡಿವೈಎಸ್ಪಿ ಅರುಣಕುಮಾರ ಕೋಳೂರು, ಸಿಪಿಐ ಸೋಮಶೇಖರ ಜುಟ್ಟಲ, ಪಿಎಸ್ಐ ರೇಣುಕಾ ಜಕನೂರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚೋಪ್ರಾ ‘ಚಿನ್ನ’ದ ಸಾಧನೆಗೆ ಕುಣಿದು ಕುಪ್ಪಳಿಸಿದ ಹರಿಯಾಣ ಗೃಹ ಸಚಿವ|ವಿಡಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್