ಮಹಿಳೆಯರ ಮೇಲೆ ದೌರ್ಜನ್ಯ: ರಾಜ್ಯದಲ್ಲಿ ಮೂರು ವರ್ಷದಲ್ಲಿ 7304 ಪ್ರಕರಣ ದಾಖಲು
Team Udayavani, Dec 21, 2021, 4:19 PM IST
ಸುವರ್ಣಸೌಧ (ಬೆಳಗಾವಿ): ಕಳೆದ ಮೂರು ವರ್ಷಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ 915 ಪ್ರಕರಣಗಳು, ಮಹಿಳೆಯರ ಮೇಲೆ ದೌರ್ಜನ್ಯ ಕುರಿತಂತೆ 7304 ಪ್ರಕರಣಗಳು ದಾಖಲಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಹಾಲಪ್ಪ ಆಚಾರ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಸೇರಿದಂತೆ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ 7304 ಪ್ರಕರಣಗಳು ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲಿ ದಾಖಲಾಗಿವೆ. ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ 915 ಪ್ರಕರಣಗಳು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ದಾಖಲಾಗಿರುವುದಾಗಿ ಮಾಹಿತಿ ನೀಡಿದರು.
ಇದನ್ನೂ ಓದಿ:ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡನೆ: ಬಿಜೆಪಿ ಸಮರ್ಥನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ