Mumbai: ರೈಲ್ವೆ ಹಳಿಯ ಮೇಲೆಯೇ ಅಡುಗೆ, ಮಕ್ಕಳ ಆಟ-ಪಾಠ ಎಲ್ಲವೂ!ವಿಡಿಯೋ ವೈರಲ್

Team Udayavani, Feb 6, 2024, 5:59 PM IST

Mumbai: ರೈಲ್ವೆ ಹಳಿಯ ಮೇಲೆಯೇ ಅಡುಗೆ, ಮಕ್ಕಳ ಆಟ-ಪಾಠ ಎಲ್ಲವೂ!ವಿಡಿಯೋ ವೈರಲ್

ಮುಂಬೈ; ವಾಣಿಜ್ಯ ನಗರಿ ಮುಂಬೈಯ ಗಡಿಬಿಡಿಯ ಜೀವನದ ಜೊತೆ ರೈಲ್ವೆ ಹಳಿಗಳ ಪಾತ್ರ ಎಷ್ಟು ಮಹತ್ವದ್ದಾಗಿದೆ ಎಂಬ ಅನಿರೀಕ್ಷಿತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದು, ವೈರಲ್‌ ಆಗಿದೆ. ‌

ಇದನ್ನೂ ಓದಿ:ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ಬರುತ್ತಿವೆ : ಮಧು ಬಂಗಾರಪ್ಪ

ಮುಂಬೈನ ಮಾಹೀಂ ರೈಲ್ವೆ ನಿಲ್ದಾಣದಲ್ಲಿನ ಹಳಿಗಳ ಮೇಲೆ ಜನರು ಅಡುಗೆ ತಯಾರಿಸುತ್ತಿರುವ, ಕೆಲವರು ಹಳಿಯ ಮೇಲೆ ಕುಳಿತು ಓದುತ್ತಿರುವ, ಬಟ್ಟೆಗಳನ್ನು ಒಣಗಿಸಿದ ವಿಡಿಯೋ ತುಣುಕು ಸಾಮಾಜಿಕ ಎಲ್ಲರ ಗಮನ ಸೆಳೆದು, ಸುರಕ್ಷತೆಯ ಪ್ರಶ್ನೆಯನ್ನು ಮೂಡಿಸಿದೆ.

ರೈಲ್ವೆ ಹಳಿಯ ಮೇಲೆಯ ಅಡುಗೆ ಬೇಯಿಸುತ್ತಿರುವ, ಬಟ್ಟೆ ಒಣಗಿಸಿರುವ ಹಾಗೂ ಜನರು, ಮಕ್ಕಳು ಗಿಜಿಗುಟ್ಟುತ್ತಿರುವ  ದೃಶ್ಯ ವಿಡಿಯೋದಲ್ಲಿದೆ. ತಕ್ಷಣವೇ ರೈಲ್ವೆ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ, ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಒತ್ತಾಯಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರೈಲ್ವೆ ಅಧಿಕಾರಿಯೊಬ್ಬರು, ಮಾಹೀಂ ರೈಲ್ವೆ ಹಳಿಗಳನ್ನು ಮುಖ್ಯವಾಗಿ ರಾತ್ರಿ ವೇಳೆ ಕಾರ್ಯಾಚರಿಸಲು ಬಳಕೆಯಾಗುತ್ತಿದೆ. ಆದರೂ ಕೊಳೆಗೇರಿ ನಿವಾಸಿಗಳು ಈ ಹಳಿಗಳನ್ನು ತಮ್ಮ ಅಗತ್ಯತೆಗೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ. ರೈಲ್ವೆ ಇಲಾಖೆ ನಿರಂತರವಾಗಿ ಪರಿಶೀಲಿಸುತ್ತಿದ್ದು, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ

BCCI

ಏಷ್ಯಾ ಕಪ್‌ ಭವಿಷ್ಯ: ಢಾಕಾದಲ್ಲಿ ಎಸಿಸಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸ್ಟಂಟ್ ಮಾಡಲು ಹೋಗಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು… ಯುವಕನ ಸ್ಥಿತಿ ಗಂಭೀರ

Jharkhand:ರೈಲ್ವೆ ಹಳಿ ಬಳಿಯೇ ಮರಿಗೆ ಜನ್ಮ ನೀಡಿದ ಆನೆ…2 ಗಂಟೆ ಕಾಲ ರೈಲು ನಿಲ್ಲಿಸಿದ ಚಾಲಕ!

Video: ಲಿಫ್ಟ್ ಬಾಗಿಲು ಹಾಕಿದ ಎಂದು ಬಾಲಕನ ಮೇಲೆ ಹಲ್ಲೆ ನಡೆಸಿ ಕೈ ಕಚ್ಚಿದ ವ್ಯಕ್ತಿ…

Shivasene–MLA–Assult

ಹಳಸಿದ ಆಹಾರ ಕೊಟ್ಟಿದ್ದಕ್ಕೆ ಕ್ಯಾಂಟೀನ್‌ ಸಿಬ್ಬಂದಿ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ!

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

1-aa-crick

Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್‌: ರೂಟ್‌ 37ನೇ ಶತಕ, ಬುಮ್ರಾಗೆ 5 ವಿಕೆಟ್‌

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.