2-3 ದಿನದಲ್ಲಿ ವಿಶ್ವನಾಥ್ ರಾಜೀನಾಮೆ ವಾಪಸ್ ಪಡೆಯುತ್ತಾರೆ: ಪ್ರಜ್ವಲ್ ರೇವಣ್ಣ


Team Udayavani, Jun 6, 2019, 3:01 PM IST

Prajwal

ಹಾಸನ: ಇನ್ನು ಎರಡು, ಮೂರು ದಿನಗಳಲ್ಲಿ ಹೆಚ್.ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯಲಿದ್ದಾರೆ ಎಂದು ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.

ವಿಶ್ವನಾಥ್ ರಾಜೀನಾಮೆ ಕುರಿತಂತೆ ಗುರುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಹಿರಿಯರಾದ ಎಚ್.ಡಿ.ದೇವೇಗೌಡರು, ಸಿಎಂ ಕುಮಾರಸ್ವಾಮಿ ಅವರು ಜೆಡಿಎಲ್ ಪಿ ಸಭೆಯಲ್ಲಿ ವಿಶ್ವನಾಥ್ ಅವರ ಮನವೊಲಿಸಿದರು.

ವಿಶ್ವನಾಥ್ ಅವರು ಹಿರಿಯರು ಅವರ ಮಾರ್ಗದರ್ಶನದಲ್ಲಿಯೇ ನಾವು ಪಕ್ಷವನ್ನು ಕಟ್ಟುತ್ತೇವೆ. ಕೆಲವೊಂದು ವಿಚಾರದಲ್ಲಿ ಅವರ ಮನಸ್ಸಿಗೆ ಬೇಸರವಾಗಿದೆ ಎಂದು ಪ್ರಜ್ವಲ್ ಹೇಳಿದರು.

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.