ಕಾವೇರಿ ನದಿಗೆ KRSನಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ :ನದಿ ಪಾತ್ರದ ಜನರಿಗೆ ಎಚ್ಚರಿಕೆ

ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

Team Udayavani, Jul 25, 2021, 8:07 PM IST

ಕಾವೇರಿ ನದಿಗೆ ಕೆಆರ್‌ಎಸ್‌ನಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮಂಡ್ಯ: ಜಿಲ್ಲೆಯ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯ ಭರ್ತಿಯಾಗುವತ್ತಾ ಸಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 10 ಸಾವಿರ ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗಲಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕಳೆದ ವಾರದಿಂದ ಕೊಡಗು ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ದಿನದಿಂದ ದಿನಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಈಗಾಗಲೇ ಒಳಹರಿವು 40 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದ್ದು, 110.10 ಅಡಿ ನೀರು ಸಂಗ್ರಹವಾಗಿದೆ.

ನದಿ ಪಾತ್ರದ ಜನರಿಗೆ ಎಚ್ಚರಿಕೆ:
ಜಲಾಶಯದ ಒಳಹರಿವಿನಲ್ಲಿ ಹೆಚ್ಚಾಗುತ್ತಿರುವುದರಿಂದ ಯಾವ ಸಂದರ್ಭದಲ್ಲಾದರೂ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಹರಿಸುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನರು, ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕಳೆದ ವರ್ಷ ಇದೇ ರೀತಿ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ಕೆಲವು ಗ್ರಾಮಗಳಿಗೆ ನೀರು ನುಗ್ಗಿತ್ತು. ಅಲ್ಲದೆ, ಬೆಳೆಗಳು ನಾಶವಾಗಿದ್ದವು.

ಜಲಾಶಯ ಭರ್ತಿಗೆ 14.80 ಅಡಿ ಬಾಕಿ:
ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಭಾನುವಾರ ಸಂಜೆಗೆ 110.10 ಅಡಿ ತಲುಪಿತ್ತು. ಇನ್ನೂ 14.80 ಅಡಿ ಬಾಕಿ ಉಳಿದಿದೆ. ಒಳಹರಿವು 40 ಸಾವಿರ ಕ್ಯೂಸೆಕ್ ಇದ್ದರೆ, ಹೊರಹರಿವು 10 ಸಾವಿರ ಕ್ಯೂಸೆಕ್ ಇದೆ. 31.821 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 107.27 ಅಡಿ ಇತ್ತು. ಒಳಹರಿವು 3256 ಕ್ಯೂಸೆಕ್, ಹೊರಹರಿವು 6014 ಕ್ಯೂಸೆಕ್ ಇತ್ತು.

ಟಾಪ್ ನ್ಯೂಸ್

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.