“ಬೆಳಗಾಗುವುದರೊಳಗೆ ಕೆಟ್ಟು ಹೋದ ವಿಮಾನದ ಎಂಜಿನ್‌ ಬದಲಿಸಿದ್ದೆವು’

Team Udayavani, Dec 23, 2021, 8:10 AM IST

“ಬೆಳಗಾಗುವುದರೊಳಗೆ ಕೆಟ್ಟು ಹೋದ ವಿಮಾನದ ಎಂಜಿನ್‌ ಬದಲಿಸಿದ್ದೆವು’

ಸುರತ್ಕಲ್‌ನ ಕಾಟಿಪಳ್ಳ ಕೃಷ್ಣಾಪುರದ ಜಿ.ಕೆ. ಸುಂದರ್‌ (78) ವಾಯುಪಡೆಯ ಮಾಜಿ ಯೋಧ. 1962ರಿಂದ 1977ರ ತನಕ 15 ವರ್ಷ ಅವರು ವಾಯು ಪಡೆಯಲ್ಲಿ ಟೆಕ್ನೀಶಿಯನ್‌ ಆಗಿ ಸೇವೆ ಸಲ್ಲಿಸಿದ್ದರು.

ಜಿ.ಕೆ. ಸುಂದರ
1971ರಲ್ಲಿ ಬಾಂಗ್ಲಾ ಯುದ್ಧ ಆರಂಭವಾದಾಗ ನಾನು ಮದರಾಸಿನಲ್ಲಿ (ಈಗಿನ ಚೆನ್ನೈ) ಸೇವೆ ಸಲ್ಲಿಸುತ್ತಿದ್ದೆ. ಯುದ್ಧದಲ್ಲಿ ಕರ್ತವ್ಯ ನಿರ್ವಹಿಸಲು ಕರೆ ಬಂದ ಹಿನ್ನೆಲೆಯಲ್ಲಿ ಅಮೃತ್‌ ಸರಕ್ಕೆ ತೆರಳಿದ್ದೆ. 1971 ಅಕ್ಟೋಬರ್‌ನಿಂದ 1972 ಜನವರಿ ತನಕ ನಾನು ಅಲ್ಲಿದ್ದೆ. ಯುದ್ಧದ ಸಂದರ್ಭದಲ್ಲಿ ಗ್ರೌಂಡ್‌ ಕ್ರೂವ್‌ ಆಗಿ ಕಾರ್ಯ ನಿರ್ವಹಿಸಿದ್ದೆ. ಯುದ್ಧದಲ್ಲಿ ನಿರತವಾಗಿರುವ ವಿಮಾನಕ್ಕೆ ಇಂಧನ ತುಂಬಿಸುವುದು, ವಿಮಾನ ಕೆಟ್ಟು ಹೋದ ಸಂದರ್ಭದಲ್ಲಿ ತುರ್ತಾಗಿ ದುರಸ್ತಿ ಮಾಡಿ ಕೊಡುವುದು ಇತ್ಯಾದಿಯಾಗಿ ವಿಮಾನವನ್ನು ಯುದ್ಧಕ್ಕೆ ಸನ್ನದ್ಧಗೊಳಿಸಿ ಇರಿಸುವುದು ನಮ್ಮ ಕರ್ತವ್ಯವಾಗಿತ್ತು.

ಅದೊಂದು ದಿನ ಸಂಜೆ ವೇಳೆಗೆ ಯುದ್ಧ ವಿಮಾನದ ಎಂಜಿನ್‌ ಕೆಟ್ಟು ಹೋಗಿತ್ತು. ರಾತೋರಾತ್ರಿ ಎಂಜಿನ್‌ ಬದಲಾಯಿಸಬೇಕಾಗಿ ಬಂದಿತ್ತು. ಆಗ ಅಲ್ಲಿ ಉಷ್ಣಾಂಶ ಮೈನಸ್‌ ಡಿಗ್ರಿ ಇತ್ತು. ಹಾಗಿದ್ದರೂ ತುರ್ತಾಗಿ ಈ ಕೆಲಸವನ್ನು ಆರಂಭಿಸಿ ಕೆಟ್ಟು ಹೋದ ಎಂಜಿನ್‌ ಅನ್ನು ತೆಗೆದು ಹೊಸ ಎಂಜಿನ್‌ ಜೋಡಿಸಿ ಮುಂಜಾನೆ 3.30ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸಿ ವಿಮಾನವನ್ನು ಯುದ್ಧಕ್ಕೆ ಸನ್ನದ್ಧಗೊಳಿಸಲಾಗಿತ್ತು. ಯುದ್ಧದ ಸಂದರ್ಭದಲ್ಲಿ ಶತ್ರುವಿನ ವಿರುದ್ಧ ಯುದ್ಧ ನಡೆಸಿ ಗೆಲುವು ಸಾಧಿಸುವುದು ಮಾತ್ರ ನಮ್ಮ ಗುರಿಯಾಗಿರುತ್ತದೆ. ನಮ್ಮ ಅತ್ಯುತ್ತಮ ಗುಪ್ತಚರ ವ್ಯವಸ್ಥೆಯಿಂದಾಗಿ ನಾವು ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು.

ನಿರೂಪಣೆ: ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.