ಅಭಿಮಾನಿಗಳಿಂದ “ಮೋದಿ ಸ್ಟೋರಿ’ ಹೆಸರಿನಲ್ಲಿ ಮೋದಿಗಾಗಿ ಹೊಸ ವೆಬ್‌ಸೈಟ್‌


Team Udayavani, Mar 26, 2022, 9:45 PM IST

ಅಭಿಮಾನಿಗಳಿಂದ “ಮೋದಿ ಸ್ಟೋರಿ’ ಹೆಸರಿನಲ್ಲಿ ಮೋದಿಗಾಗಿ ಹೊಸ ವೆಬ್‌ಸೈಟ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳ ತಂಡವೊಂದು “ಮೋದಿ ಸ್ಟೋರಿ’ ಹೆಸರಿನಲ್ಲಿ ಹೊಸದೊಂದು ವೆಬ್‌ಸೈಟ್‌ ಆರಂಭಿಸಿದೆ. modistory.in ಎಂಬ ಹೆಸರಿನಲ್ಲಿರುವ ವೆಬ್‌ಸೈಟ್‌ನಲ್ಲಿ ಮೋದಿಯವರ ಬಗ್ಗೆ ನಿಮಗೆ ಗೊತ್ತಿಲ್ಲದ ಅನೇಕ ಕಥೆಗಳನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

ಪ್ರಧಾನಿಯವರ ಬಹಿರಂಗವಾಗದ ಕಥೆಗಳನ್ನು ಹಂಚಿಕೊಳ್ಳುವುದರ ಜೊತೆ, ಮೋದಿಯವರನ್ನು ತೀರಾ ಹತ್ತಿರದಿಂದ ಬಲ್ಲವರಿಗೂ ಅದರಲ್ಲಿ ಅವರ ಅನುಭವಗಳನ್ನು ಹಂಚಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಮೋದಿಯವರ ಜೊತೆ ಪ್ರಯಾಣ ಮಾಡಿದವರು, ಔತಣ ಕೂಟಗಳಲ್ಲಿ ಭಾಗವಹಿಸಿದರು ಹೀಗೆ ವಿವಿಧ ಕಡೆಗಳಲ್ಲಿ ಅವರನ್ನು ಭೇಟಿ ಮಾಡಿದವರು ತಮ್ಮ ಅನುಭವಗಳನ್ನು ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಬಹುದು.

ಈ ವೆಬ್‌ಸೈಟ್‌ ಬಗ್ಗೆ ಕೇಂದ್ರದ ಹಲವು ಸಚಿವರು ಟ್ವೀಟ್‌ ಮಾಡಿದ್ದಾರೆ. ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು “ಸೌಹಾರ್ದತೆಯ ವ್ಯಕ್ತಿತ್ವ ಪ್ರತಿಬಿಂಬಿಸುವ ಸಭೆಗಳು, ಭೇಟಿಗಳಲ್ಲಿ ಸಿಕ್ಕ ನೆನಪುಗಳು, ಇದುವರೆಗೆ ಕಾಣದವು ಮತ್ತು ಕೇಳಿರದವು.. ಇನ್ನು ಮುಂದೆ ಈ ವೆಬ್‌ಸೈಟ್‌ನಲ್ಲಿ ಕಾಣಸಿಗಲಿವೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಪರಿವೀಕ್ಷಕರನ್ನು ಕಪ್ಪುಪಟ್ಟಿಗೆ ಸೇರಿಸಲು ಇದು ಸಕಾಲ: ಹೈಕೋರ್ಟ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.