ವೈರಲ್‌ ಆಯಿತು 1990ರ ಮದುವೆ ಔತಣ ಕೂಟದ ಆಮಂತ್ರಣ

Team Udayavani, Jul 7, 2021, 9:00 AM IST

ವೈರಲ್‌ ಆಯಿತು 1990ರ ಮದುವೆ ಔತಣ ಕೂಟದ ಆಮಂತ್ರಣ

ಕೋಲ್ಕತಾ: ಈಗಂತೂ ಅದ್ದೂರಿ ಮದುವೆಗಳ ಕಾಲ. ಆದರೆ, ಕೊರೊನಾದಿಂದಾಗಿ ಎಲ್ಲ ರೀತಿಯ ವೈಭವ ಪ್ರದರ್ಶನಕ್ಕೆ ಬ್ರೇಕ್‌ ನೀಡಿದೆ. ಸಾದ್‌ ಮಾಂದಲೋರಿಯನ್‌ ಎಂಬವರು ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಿದ 1990ರ ಮದುವೆ ಔತಣ ಕೂಟದ ಆಮಂತ್ರಣ ಈಗ ವೈರಲ್‌ ಆಗಿದೆ. ಅದು ಅವರ ಸಂಬಂಧಿಕರೊಬ್ಬರದ್ದು ಎಂದು ಬರೆದುಕೊಂಡಿದ್ದಾರೆ.

ಸರಳವಾಗಿ ಇದ್ದ ಈ ಆಮಂತ್ರಣ ಪತ್ರಿಕೆಗೆ ಟ್ವಿಟರ್‌ನಲ್ಲಿ ಮೆಚ್ಚುಗೆ ಸುರಿಮಳೆಯೇ ಆಗಿದೆ. ಹಲವು ವರ್ಷಗಳ ಹಿಂದಿನ ಮದುವೆಗಳಲ್ಲಿ ಆಡಂಬರ ಪ್ರದರ್ಶನಕ್ಕೆ ಕಡಿಮೆ ಆದ್ಯತೆ ನೀಡಲಾಗುತ್ತಿತ್ತು. ಸಾಂಪ್ರದಾ ಯಿಕತೆ ಎದ್ದು ಕಾಣುತ್ತಿತ್ತು. ಈಗ ಅದು ಮಾಯವಾಗಿದೆ ಎಂದು ಹಲವರು ಬರೆದುಕೊಂಡಿದ್ದಾರೆ.

“ನಾನು ಈ ಮೆನು ಕಾರ್ಡ್‌ ಅನ್ನು ಬಹಳಷ್ಟು ಮೆಚ್ಚುತ್ತೇನೆ’ ಎಂದು ಒಬ್ಬರು ಬರೆದುಕೊಂಡಿದ್ದರೆ, ಬಾಬ್‌ ಎಂಬವರು ಚಿಲ್ಲಿ ಫಿಶ್‌, ಫ್ರೈಡ್‌ ರೈಸ್‌ ವಾವ್‌ ಎಂದು ಬಾಯಿ ಚಪ್ಪರಿಸಿದ್ದಾರೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.