“ನಾವು ಮಲಗಿದ್ದಾಗ, ವೈರಸ್‌ ಕೂಡ ಮಲಗಿರುತ್ತೆ: ಪಾಕ್ ಮಾಜಿ ಸಂಸದನ ಗೊಂದಲದ ಹೇಳಿಕೆ

Team Udayavani, Jun 19, 2020, 1:17 PM IST

“ನಾವು ಮಲಗಿದ್ದಾಗ, ವೈರಸ್‌ ಕೂಡ ಮಲಗಿರುತ್ತೆ: ಪಾಕ್ ಮಾಜಿ ಸಂಸದನ ಗೊಂದಲದ ಹೇಳಿಕೆ

ಇಸ್ಲಾಮಾಬಾದ್‌: ಕೋವಿಡ್‌ ವೈರಸ್‌ ಹೇಗಿರುತ್ತದೆ? ಅದರ ಗುಣಲಕ್ಷಣಗಳೇನು ಎಂಬುದರ ಬಗ್ಗೆ ಸಂಶೋಧಕರು ಸಾಕಷ್ಟು ತಲೆಕೆಡಿಸಿಕೊಂಡಿದ್ದಾರೆ. ಆದರೆ ಪಾಕಿಸ್ಥಾನದ ಧಾರ್ಮಿಕ ಮುಖಂಡರೊಬ್ಬರು ನಾವು ಮಲಗಿದ್ದಾಗ, ವೈರಸ್‌ ಕೂಡ ಮಲಗಿರುತ್ತದೆ ಎಂದು ಹೇಳಿ ನಗೆಪಾಟಲಿಗೀಡಾಗಿದ್ದಾರೆ.

ಇಂತಹ ಹೇಳಿಕೆ ಕೊಟ್ಟಿದ್ದು, ಅಲ್ಲಿನ ಧಾರ್ಮಿಕ ನಾಯಕ, ಮಾಜಿ ಸಂಸದ ಜೆಯುಐ-ಎಫ್ ಸಂಘಟನೆಯ ಮುಖ್ಯಸ್ಥ, ಮೌಲಾನಾ ಫ‌ಜಲುರ್‌ ಅಲಿ.

ಅವರು ಈ ಹೇಳಿಕೆ ನೀಡುತ್ತಿದ್ದಂತೆ ಪಾಕ್‌ನ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಎಲ್ಲರೂ ಲೇವಡಿ ಮಾಡಿದ್ದಾರೆ. ನಾವು ಮಲಗಿರುವಾಗ ವೈರಸ್‌ ಕೂಡ ಮಲಗಿರುತ್ತದೆ. ಆದ್ದರಿಂದ ವೈದ್ಯರು, ಹೆಚ್ಚು ಮಲಗುವಂತೆ ಹೇಳಬೇಕು ಎಂದು ಹೇಳಿದ್ದಾರೆ. ನಾವು ಹೆಚ್ಚು ಮಲಗಿದರೆ, ವೈರಸ್‌ ಕೂಡ ಹೆಚ್ಚು ಸಮಯ ಮಲಗಿರುತ್ತದೆ. ಇದರಿಂದಾಗಿ ಅದು ನಮಗೆ ಹಾನಿ ಮಾಡುವುದಿಲ್ಲ. ನಾವು ಸತ್ತರೆ ವೈರಸ್‌ ಕೂಡ ಸಾಯುತ್ತದೆ. ಹೆಚ್ಚು ಹೊತ್ತು ಮಲಗುವಂತೆ ಕೋವಿಡ್‌ ವಿರುದ್ಧ ಹೋರಾಡುತ್ತಿರುವ ವೈದ್ಯರೇ ನನಗೆ ಹೇಳಿದ್ದಾರೆ ಎಂದು ಫ‌ಜಲುರ್‌ ವೀಡಿಯೋ ಸಂದೇಶದಲ್ಲಿ ಹೇಳಿದ್ದು ಪ್ರಕಟವಾಗಿದೆ.

ಫ‌ಜಲುರ್‌ ಹೇಳಿಕೆ ಹೊರ ಬೀಳುತ್ತಿದ್ದಂತೆ ಹಲವಾರು ಮೆಮ್ಸ್‌ಗಳು, ಜೋಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿವೆ. ಕೆಲವರು ನೀವು ಯಾವ ಸಂಶೋಧನೆಯಿಂದ ಇದನ್ನು ತಿಳಿದು ಕೊಂಡಿದ್ದೀರಿ ಎಂದು ಕೇಳಿದ್ದಾರೆ. ಇನ್ನು ಕೆಲವರು ಇವರು ದೊಡ್ಡ ವೈದ್ಯರೇ ಇರಬೇಕೆಂದು ಲೇವಡಿ ಮಾಡಿದ್ದಾರೆ. ಇದೇ ವೇಳೆ ಪಾಕ್‌ನಲ್ಲಿ ಕೆಲವು ನಾಯಕರು ಕೋವಿಡ್‌ ವಿರುದ್ಧ ವಿವಿಧ ಹೇಳಿಕೆ ನೀಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಅವರಿಗೆ ವೈದ್ಯಕೀಯ ನೆರವು ಸಿಗದೇ ಇರಲು ಕಾರಣವಾಗುತ್ತಿದೆ ಎಂಬ ಆಕ್ರೋಶವೂ ವ್ಯಕ್ತವಾಗಿವೆ. ಪಾಕ್‌ನಲ್ಲಿ ಈಗಾಗಲೇ 1.60 ಲಕ್ಷ ಮಂದಿಗೆ ಸೋಂಕು ತಗಲಿದ್ದು, 3,000 ಮಂದಿ ಸತ್ತಿದ್ದಾರೆ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.