Dengue; ಡೆಂಗ್ಯೂ ರೋಗದ ಲಕ್ಷಣಗಳೇನು…ರೋಗ ಹರಡದಂತೆ ತಡೆಯೋದು ಹೇಗೆ?

ರಕ್ತ ನಾಳಗಳಿಗೆ ಈ ವೈರಸ್‌ ಹಾನಿ ಉಂಟು ಮಾಡುತ್ತದೆ

Team Udayavani, Aug 3, 2023, 5:58 PM IST

ಡೆಂಗ್ಯೂ ರೋಗದ ಲಕ್ಷಣಗಳೇನು…ಇದನ್ನು ತಡೆಯುವ ಮುನ್ನೆಚ್ಚರಿಕೆ ಕ್ರಮಗಳೇನು?

ಮಳೆಗಾಲದಲ್ಲಿ  ಸಾಂಕ್ರಾಮಿಕ ಕಾಯಿಲೆಗಳ ಸಾಧ್ಯತೆ ಹೆಚ್ಚು. ಮುಖ್ಯವಾಗಿ ಡೆಂಗ್ಯೂ ಹರಡುವ ಸೊಳ್ಳೆಗಳ ಸಂತಾನೋತ್ಪತ್ತಿಗೆ ಮಳೆ – ಬಿಸಿಲಿನ ವಾತಾವರಣ ಸೂಕ್ತವಾಗಿದೆ. ಮನೆ, ಕಟ್ಟಡಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಂಡು, ಸೊಳ್ಳೆಗಳು ಸಂತಾನೋತ್ಪತ್ತಿ ಮಾಡದಂತೆ ತಡೆಯುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಡೆಂಗ್ಯೂ ರೋಗದ ಲಕ್ಷಣಗಳೇನು, ಡೆಂಗ್ಯೂ  ಹರಡುವುದು ಹೇಗೆ ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ…

ಡೆಂಗ್ಯೂ ಹರಡುವುದು ಹೇಗೆ?
ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಹರಡುತ್ತದೆ. ರಕ್ತ ನಾಳಗಳಿಗೆ ಈ ವೈರಸ್‌ ಹಾನಿ ಉಂಟು ಮಾಡುತ್ತದೆ. ಈ ಸೊಳ್ಳೆ ಹಗಲಿನಲ್ಲಿಯೇ ಕಡಿಯುತ್ತದೆ.

ಲಕ್ಷಣಗಳೇನು?
ಡೆಂಗ್ಯೂ ಬಾಧಿತರಲ್ಲಿ ತತ್‌ಕ್ಷಣಕ್ಕೆ ಯಾವುದೇ ರೋಗ ಲಕ್ಷಣ ಹೆಚ್ಚಾಗಿ ಕಂಡುಬರುವುದಿಲ್ಲ. 7 ದಿನಗಳ ಬಳಿಕ ಒಂದೊಂದೇ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ತಲೆನೋವು, ಮೈ ಕೈ ನೋವು, ಕೀಲು ನೋವು, ವಾಕರಿಕೆ, ವಾತ, ತುರಿಕೆ, ಕಣ್ಣುಗಳ ಹಿಂಭಾಗ ನೋವು, ದೇಹದ ಅಲ್ಲಲ್ಲಿ ಕಲೆಗಳು ಕಾಣಿಸಿಕೊಳ್ಳಲಾರಂಭಿಸುತ್ತವೆ.

ಏನು ಮಾಡಬೇಕು?
ಕುದಿಸಿ ಆರಿಸಿದ ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು. ಜ್ವರ ಬಾಧಿತರು ತಣ್ಣೀರನ್ನು ಕುಡಿಯಲೇಬಾರದು. ಸ್ನಾನಕ್ಕೂ ಬಿಸಿನೀರನ್ನೇ ಬಳಸಿ. ತಲೆ ಸ್ನಾನದಿಂದ ಶೀತ ಅಧಿಕವಾಗಿ ಜ್ವರ, ತಲೆನೋವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜ್ವರ ಕಡಿಮೆಯಾಗುವವರೆಗೆ ತಲೆ ಸ್ನಾನ ಮಾಡದಿರುವುದೇ ಉತ್ತಮ ಎನ್ನುತ್ತಾರೆ ವೈದ್ಯರು.

ಮುನ್ನೆಚ್ಚರಿಕೆ ಕ್ರಮಗಳು
*ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆ ನಿಯಂತ್ರಣಕ್ಕೆ ಜನರೇ ಜಾಗೃತರಾಗಬೇಕಿದೆ.
*ಮನೆಯ ಸುತ್ತ ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
*ಸಾಮಾನ್ಯ ಜ್ವರವನ್ನೂ ನಿರ್ಲಕ್ಷಿಸದೆ ವೈದ್ಯರನ್ನು ಭೇಟಿಯಾಗಬೇಕು.
* ಕಿಟಕಿಗಳನ್ನು ಮುಚ್ಚಿ, ಕಿಟಕಿಗೆ ಸೊಳ್ಳೆ ಪರದೆ ಅಳವಡಿಸಬೇಕು.
*ನೀರಿನ ಸಂಗ್ರಹಕ್ಕೆ ಭದ್ರವಾದ ಮುಚ್ಚಿದ ವ್ಯವಸ್ಥೆ ಇರಬೇಕು, ಟಯರ್‌, ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಬೇಕು.
* ತೊಟ್ಟಿ, ಡ್ರಮ್‌ಗಳಲ್ಲಿ 2ರಿಂದ 3 ದಿನಗಳಿಗೊಮ್ಮೆ ನೀರು ಬದಲಾಯಿಸಿ ಸ್ವಚ್ಚಗೊಳಿಸಿ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.