ವಿಡಿಯೋ ಕಾಲ್ ಸೇವೆಯನ್ನು ಡೆಸ್ಕ್ ಟಾಪ್ಗೂ ವಿಸ್ತರಿದ ವಾಟ್ಸ್ ಆ್ಯಪ್
ಇನ್ಮುಂದೆ ಡೆಸ್ಕ್ ಟಾಪ್ ನಲ್ಲೂ ವಾಟ್ಸ್ ಆ್ಯಪ್ ಕಲ್ ಮಾಡಬಹುದು
Team Udayavani, Mar 4, 2021, 8:42 PM IST
ನವದೆಹಲಿ : ವಾಟ್ಸ್ ಆ್ಯಪ್ ಇದೀಗ ಡೆಸ್ಕ್ಟಾಪ್ ಅಪ್ಲಿಕೇಶನ್ನಲ್ಲೂ ವಾಯ್ಸ್ ಮತ್ತು ವಿಡಿಯೊ ಕಾಲ್ ಸೇವೆಯನ್ನು ಆರಂಭಿಸಿದೆ. ಈ ಮೂಲಕ ಲ್ಯಾಪ್ಟಾಪ್ ಅಥವಾ ಡೆಸ್ಕ್ಟಾಪ್ ಗಳ ಮೂಲಕ ವಾಯ್ಸ್ ಕಾಲ್ ಮತ್ತು ವಿಡಿಯೋ ಕಾಲ್ ಮಾಡಬಹುದು.
ಇನ್ನು ವಾಟ್ಸ್ ಆ್ಯಪ್ ನಲ್ಲಿ ಕಾಲ್ ಮತ್ತು ವಿಡಿಯೊ ಕರೆಗಳು ಎನ್ಕ್ರಿಪ್ಟ್ ಆಗಿವೆ. ಆದ್ದರಿಂದ ಫೋನ್ಗಳು ಅಥವಾ ಕಂಪ್ಯೂಟರ್ಗಳಿಂದ ಮಾಡಲಾದ ಕರೆಗಳನ್ನು ಯಾವುದೇ ಕಾರಣಕ್ಕೂ ವಾಟ್ಸಾಪ್ ಸಂಸ್ಥೆ ಕೇಳಲು ಅಥವಾ ನೋಡಲು ಸಾಧ್ಯವಿಲ್ಲ ಎಂದು ಫೇಸ್ಬುಕ್ ತಿಳಿಸಿದೆ.
ಮತ್ತೊಂದು ಫೀಚರ್ ಬಗ್ಗೆ ಮಾಹಿತಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಗ್ರೂಪ್ ಕಾಲ್ ಮತ್ತು ಗ್ರೂಪ್ ವಿಡಿಯೋ ಕಾಲ್ ಮಾಡುವಂತಹ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದೆ.
ಇನ್ನು ಕಳೆದ ವರ್ಷ ಅದ್ರಲ್ಲೂ ಲಾಕ್ ಡೌನ್ ವೇಳೆ ಜನರು ವ್ಯಾಟ್ಸ್ ಆಪ್ ಕಾಲ್ ಗಳನ್ನು ಹೆಚ್ಚು ಬಳಕೆ ಮಾಡಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ