Amarnath Ghosh: ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್‌ ಅಮೆರಿಕದಲ್ಲಿ ಗುಂಡೇಟಿಗೆ ಮೃತ್ಯು

ಈವರೆಗೂ ನಮಗೆ ಹಂತಕನ ಬಗ್ಗೆ ಯಾವ ಮಾಹಿತಿಯೂ ಲಭ್ಯವಾಗಿಲ್ಲ

Team Udayavani, Mar 2, 2024, 12:25 PM IST

Amarnath Ghosh: ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್‌ ಅಮೆರಿಕದಲ್ಲಿ ಗುಂಡೇಟಿಗೆ ಮೃತ್ಯು

ವಾಷಿಂಗ್ಟನ್:‌ ಭಾರತೀಯ ಖ್ಯಾತ ನೃತ್ಯ ಪಟು ಅಮರನಾಥ್‌ ಘೋಷ್‌ ಅವರನ್ನು ಅಮೆರಿಕದಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ಘೋಷ್‌ ಸ್ನೇಹಿತೆ, ಟಿವಿ ನಟಿ ದೇವೋಲೀನಾ ಭಟ್ಟಾಚಾರ್ಜಿ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:Bihar: ಟಿಕೆಟ್ ನೀಡಿದರೆ ಪಕ್ಷಕ್ಕೆ ಸೇರುವೆ… BJP ಸೇರುವ ಸುಳಿವು ನೀಡಿದ ಕಾಂಗ್ರೆಸ್ ಶಾಸಕಿ

ಘೋಷ್‌ ಮಂಗಳವಾರ ಮಿಸೌರಿಯ ಸೈಂಟ್‌ ಲೂಯಿಸ್‌ ಸಿಟಿಯಲ್ಲಿ ಸಂಜೆ ತಿರುಗಾಡುತ್ತಿದ್ದ ಸಮಯದಲ್ಲಿ ಹಲವು ಬಾರಿ ಗುಂಡು ಹಾರಿಸಿ ಕೊಲೆಗೈಯಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೆರವು ಬೇಕಾಗಿದೆ ಎಂದು ಭಟ್ಟಾಚಾರ್ಜಿ ಮನವಿ ಮಾಡಿಕೊಂಡಿದ್ದಾರೆ.

“ ನನ್ನ ಗೆಳೆಯ ಅಮರನಾಥ್‌ ಘೋಷ್‌ ನನ್ನು ಸೈಂಟ್‌ ಲೂಯಿಸ್‌ ಅಕಾಡೆಮಿ ಸಮೀಪ ಗುಂಡಿಟ್ಟು ಹತ್ಯೆಗೈಯಲಾಗಿದೆ. ಮೂರು ವರ್ಷಗಳ ಹಿಂದೆ ಘೋಷ್‌ ತಾಯಿ ನಿಧನರಾಗಿದ್ದರು. ಘೋಷ್‌ ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡಿದ್ದು, ದಂಪತಿಗೆ ಒಬ್ಬನೇ ಮಗ. ಈವರೆಗೂ ನಮಗೆ ಹಂತಕನ ಬಗ್ಗೆ ಯಾವ ಮಾಹಿತಿಯೂ ಲಭ್ಯವಾಗಿಲ್ಲ. ಘೋಷ್‌ ಕೆಲವು ಗೆಳೆಯರನ್ನು ಹೊರತುಪಡಿಸಿ ಕುಟುಂಬದ ಯಾವ ವ್ಯಕ್ತಿಯೂ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಸಾಧ್ಯವಿಲ್ಲ” ಎಂದು ಭಟ್ಟಾಚಾರ್ಜಿ ಎಕ್ಸ್‌ ನಲ್ಲಿ ಪೋಸ್ಟ್‌ ಶೇರ್‌ ಮಾಡಿದ್ದಾರೆ.

ಘೋಷ್‌ ಶವವನ್ನು ಒಪ್ಪಿಸುವಂತೆ ಅಮೆರಿಕದಲ್ಲಿರುವ ಕೆಲವು ಗೆಳೆಯರು ಮನವಿ ಮಾಡಿದ್ದು, ಈ ಬಗ್ಗೆಯೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಒಂದು ವೇಳೆ ಸಾಧ್ಯವಾದರೆ ಭಾರತೀಯ ರಾಯಭಾರಿ ಕಚೇರಿ ಮಧ್ಯಪ್ರವೇಶಿಸಿ ನೆರವು ನೀಡಬೇಕು ಎಂದು ಭಟ್ಟಾಚಾರ್ಜಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

Sri Lanka: ಕಾರು ರೇಸ್‌ ದುರಂತ: ಟ್ರ್ಯಾಕ್‌ ತಪ್ಪಿ ಜನರ ಮೇಲೆ ಹರಿದ ಕಾರು; 7 ಮಂದಿ ಮೃತ್ಯು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.