ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ 19.5 ದಶಲಕ್ಷ ಇದ್ದದ್ದು ಕುಸಿಯತೊಡಗಿದೆ.

Team Udayavani, Jan 28, 2022, 12:02 PM IST

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

ನವದೆಹಲಿ: “ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒತ್ತಡದ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ನನ್ನ ಫಾಲೋವರ್ಸ್‌ಗಳ ಸಂಖ್ಯೆ ಹೆಚ್ಚಾಗದಂತೆ ತಡೆಯಲಾಗುತ್ತಿದೆ’. – ಹೀಗೆಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಮೈಕ್ರೋಬ್ಲಾಗಿಂಗ್‌ ಜಾಲ ತಾಣದ ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

ಜತೆಗೆ ಸಂಸ್ಥೆಯ ಸಿಇಒ ಪರಾಗ್‌ ಅಗರ್ವಾಲ್‌ ಅವರಿಗೆ ಕಟು ಶಬ್ದಗಳಲ್ಲಿ ಪತ್ರವನ್ನೂ ಗುರುವಾರ ಬರೆದಿದ್ದಾರೆ. ರಾಹುಲ್‌ ಅವರ ಪತ್ರದಲ್ಲಿನ ಅಂಶದ ಪ್ರಕಾರ, 2021ರ ಆಗಸ್ಟ್‌ನಲ್ಲಿ ಟ್ವಿಟರ್‌ ಫಾಲೋವರ್‌ಗಳ ಸಂಖ್ಯೆ 19.5 ದಶಲಕ್ಷ ಇದ್ದದ್ದು ಕುಸಿಯತೊಡಗಿದೆ. ಅದಕ್ಕಿಂತ ಮೊದಲು ಪ್ರತಿ ತಿಂಗಳಿಗೆ 2 ಲಕ್ಷ ಫಾಲೋವರ್‌ಗಳು ಸೇರ್ಪಡೆಯಾಗುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಸದ್ಯ ಪ್ರತಿ ತಿಂಗಳಿಗೆ ಕೇವಲ 2,500 ಮಂದಿ ಹೊಸಬರು ತಮ್ಮನ್ನು ಫಾಲೋ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನದ ಅನ್ವಯ, ನಿಯಂತ್ರಣ ಹೇರಲಾಗುತ್ತಿದೆ ಎಂದು ದೂರಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಟ್ವಿಟರ್‌ನ ವಕ್ತಾರರು “ಅನಪೇಕ್ಷಿತ ಖಾತೆಗಳು ಮತ್ತು ದ್ವೇಷಯುಕ್ತ ಅಂಶಗಳನ್ನು ಟ್ವಿಟರ್‌ನಲ್ಲಿ ತಡೆಯಲು ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಈ ಸಂದರ್ಭದಲ್ಲಿ ಫಾಲೋವರ್‌ಗಳ ಸಂಖ್ಯೆಯಲ್ಲಿ ಏರಿಳಿಕೆ ಉಂಟಾಗುವುದು ಸಹಜ’ ಎಂದಿದ್ದಾರೆ.

ಒಪ್ಪಂದಕ್ಕೆ ಸಹಿ ಹಾಕಿಸಿದ ಬಿಜೆಪಿ

ಮಣಿಪುರ:ಪಕ್ಷಾಂತರ ಮಾಡಲ್ಲವೆಂದು ಗೋವಾದಲ್ಲಿ ಅಭ್ಯರ್ಥಿಗಳಿಂದ ಕಾಂಗ್ರೆಸ್‌ ದೇವರ ಮೇಲೆ ಪ್ರಮಾಣ ಮಾಡಿಸಿದ್ದು ಸುದ್ದಿಯಾದ ಬೆನ್ನಲ್ಲೇ ಈಗ ಮಣಿಪುರದಲ್ಲೂ ಇಂಥದ್ದೇ ಘಟನೆ ನಡೆದಿದೆ. ಪಕ್ಷಾಂತರ ತಪ್ಪಿಸಲು ಬಿಜೆಪಿ ತನ್ನ ನಾಯಕರಿಗೆ “ಸಹಕಾರದ ಒಪ್ಪಂದ’ಕ್ಕೆ ಸಹಿ ಹಾಕಿಸಿದೆ. ಪಕ್ಷಾಂತರ ಮಾಡದೇ ಪಕ್ಷದ ನಿರ್ಧಾರಕ್ಕೆ ಸಂಪೂರ್ಣ ಸಹ ಮತ ನೀಡುಮಣಿಪುರ ತ್ತೇವೆ ಎಂದು ಒಪ್ಪಂದ ದಲ್ಲಿ ಬರೆಯಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.