ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !
Team Udayavani, May 17, 2022, 9:47 PM IST
ಮುಂಬೈ: ಪತ್ನಿಗೆ ಸರಿಯಾಗಿ ಸೀರೆ ಉಡುವುದಕ್ಕೆ ಬರುವುದಿಲ್ಲ ಎನ್ನುವ ಕಾರಣಕ್ಕೇ ಪತಿ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ ನಡೆದಿದೆ.
ಮುಕುಂದ್ನಗರದ ಸಮಾಧಾನ್ ಸಾಬ್ಲೆ(24) ಸೋಮವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವುದಕ್ಕೂ ಮೊದಲು ಡೆತ್ನೋಟ್ ಬರೆದಿಟ್ಟಿರುವ ಆತ, ಅದರಲ್ಲಿ “ನನ್ನ ಹೆಂಡತಿಗೆ ಸರಿಯಾಗಿ ಸೀರೆ ಉಡಲು ಬರುವುದಿಲ್ಲ, ನೆಟ್ಟಗೆ ನಡೆಯುವುದಕ್ಕೆ, ಮಾತನಾಡುವುದುಕ್ಕೂ ಬರುವುದಿಲ್ಲ’ ಎಂದು ಬರೆದಿದ್ದಾನೆ.
ಇದನ್ನೂ ಓದಿ : ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಜಿತೇಂದ್ರ ತ್ಯಾಗಿಗೆ ಜಾಮೀನು
ಸಮಾಧಾನ್ ಆರು ತಿಂಗಳ ಹಿಂದೆ ತನಗಿಂತ ಆರು ವರ್ಷ ಕಿರಿಯ ಯುವತಿಯನ್ನು ಮದುವೆಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ
ನೀರಲ್ಲೇ ನಿಂತು ಅಹವಾಲು ಆಲಿಕೆ: ಅಸ್ಸಾಂ ಸಿಲ್ಚಾರ್ನಲ್ಲಿ ಸಿಎಂ ಹಿಮಾಂತ ಪರಿಶೀಲನೆ
ರಾಜಸ್ಥಾನದ ಈ ಎರಡು ಸಮುದಾಯದ ಮದುವೆಗೆ ಡಿಜೆ, ಡೆಕೋರೇಷನ್ ಇಲ್ಲ! ಕಾರಣ ಇಷ್ಟೇ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ