ದಕ್ಷಿಣ ಆಫ್ರಿಕಾ ಸರಣಿಗೆ ಕೇನ್‌ ವಿಲಿಯಮ್ಸನ್‌ ಅಲಭ್ಯ


Team Udayavani, Feb 8, 2022, 11:10 PM IST

ದಕ್ಷಿಣ ಆಫ್ರಿಕಾ ಸರಣಿಗೆ ವಿಲಿಯಮ್ಸನ್‌ ಅಲಭ್ಯ

ವೆಲ್ಲಿಂಗ್ಟನ್‌: ಮಣಿಗಂಟಿನ ನೋವಿನಿಂದಾಗಿ ನಾಯಕ ಕೇನ್‌ ವಿಲಿಯಮ್ಸನ್‌ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ 2 ಪಂದ್ಯಗಳ ಟೆಸ್ಟ್‌ ಸರಣಿಯಿಂದ ಹೊರಗುಳಿಯಲಿದ್ದಾರೆ.

ಎಂದಿನಂತೆ ಟಾಮ್‌ ಲ್ಯಾಥಮ್‌ ನ್ಯೂಜಿಲ್ಯಾಂಡ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಬ್ಯಾಟ್ಸ್‌ಮನ್‌ ಹಾಮಿಶ್‌ ರುದರ್‌ಫೋರ್ಡ್‌, ಆಲ್‌ರೌಂಡರ್‌ ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌ ಅವರನ್ನು ತಂಡಕ್ಕೆ ಮರಳಿ ಕರೆಸಲಾಗಿದೆ. ಕ್ಯಾಮ್‌ ಫ್ಲೆಚರ್‌ ಮತ್ತು ಬ್ಲೇರ್‌ ಟಿಕ್ನರ್‌ ಈ ತಂಡದ ಹೊಸ ಮುಖಗಳು. 3ನೇ ಮಗುವಿನ ನಿರೀಕ್ಷೆಯಲ್ಲಿರುವ ವೇಗಿ ಟ್ರೆಂಟ್‌ ಬೌಲ್ಟ್ ಲಭ್ಯರಿರುವುದಿಲ್ಲ. ರಾಸ್‌ ಟೇಲರ್‌ ನಿವೃತ್ತಿ ಬಳಿಕ ನ್ಯೂಜಿಲ್ಯಾಂಡ್‌ ಆಡಲಿರುವ ಮೊದಲ ಟೆಸ್ಟ್‌ ಸರಣಿ ಇದಾಗಿದೆ.

ಇದನ್ನೂ ಓದಿ:ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್, ಪಾಟ್ನಾ ಪೈರೇಟ್ಸ್‌ ಗೆಲುವಿನ ಆಟ

ಫೆ. 17ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಮೊದಲ ಟೆಸ್ಟ್‌ ಆರಂಭವಾಗಲಿದೆ.

ನ್ಯೂಜಿಲ್ಯಾಂಡ್‌ ತಂಡ: ಟಾಮ್‌ ಲ್ಯಾಥಂ (ನಾಯಕ), ಟಾಮ್‌ ಬ್ಲಿಂಡೆಲ್‌, ಡೇವನ್‌ ಕಾನ್ವೆ, ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ಕ್ಯಾಮ್‌ ಫ್ಲೆಚರ್‌, ಮ್ಯಾಟ್‌ ಹೆನ್ರಿ, ಕೈಲ್‌ ಜೇಮಿಸನ್‌, ಡ್ಯಾರಿಲ್‌ ಮಿಚೆಲ್‌, ಹೆನ್ರಿ ನಿಕೋಲ್ಸ್‌, ರಚಿನ್‌ ರವೀಂದ್ರ, ಹಾಮಿಶ್‌ ರುದರ್‌ಫೋರ್ಡ್‌, ಟಿಮ್‌ ಸೌಥಿ, ಬ್ಲೇರ್‌ ಟಿಕ್ನರ್‌, ನೀಲ್‌ ವ್ಯಾಗ್ನರ್‌, ವಿಲ್‌ ಯಂಗ್‌.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.