Udayavni Special

ವಿಂಬಲ್ಡನ್‌ ಕೂಟ : ನಾಲ್ಕನೇ ಸುತ್ತಿಗೆ ಆ್ಯಂಜೆಲಿಕ್‌ ಕೆರ್ಬರ್‌, ಕೊಕೊ ಗಾಫ್

ಸಾನಿಯಾ ಜೋಡಿಗೆ ಸೋಲು

Team Udayavani, Jul 4, 2021, 6:50 AM IST

ವಿಂಬಲ್ಡನ್‌ ಕೂಟ : ನಾಲ್ಕನೇ ಸುತ್ತಿಗೆ ಆ್ಯಂಜೆಲಿಕ್‌ ಕೆರ್ಬರ್‌, ಕೊಕೊ ಗಾಫ್

ಲಂಡನ್‌ : ಜರ್ಮನಿಯ ಮಾಜಿ ಚಾಂಪಿಯನ್‌ ಜರ್ಮನಿಯ ಆ್ಯಂಜೆಲಿಕ್‌ ಕೆರ್ಬರ್‌ ಮತ್ತು ಅಮೆರಿಕದ ಕೊಕೊ ಗಾಫ್ ಶನಿವಾರದ 3ನೇ ಸುತ್ತಿನ ಪಂದ್ಯವನ್ನು ಗೆದ್ದು ವಿಂಬಲ್ಡನ್‌ ಕೂಟದ “ರೌಂಡ್‌ ಆಫ್ ಸಿಕ್ಸ್‌ಟೀನ್‌’ಗೆ ಪ್ರವೇಶ ಪಡೆದಿದ್ದಾರೆ. ಈ ಸುತ್ತಿನಲ್ಲಿ ಇವರಿಬ್ಬರು ಪರಸ್ಪರ ಎದುರಾಗಲಿದ್ದಾರೆ.

2018ರ ಚಾಂಪಿಯನ್‌ ಆ್ಯಂಜೆಲಿಕ್‌ ಕೆರ್ಬರ್‌ ಬೆಲರೂಸ್‌ನ ಅಲೆಕ್ಸಾಂಡ್ರಾ ಸಾನ್ಸೋವಿಕ್‌ ವಿರುದ್ಧ 2-6, 6-0, 6-1 ಅಂತರದಿಂದ ಗೆದ್ದು ಬಂದರು. ಇನ್ನೊಂದು ಮುಖಾಮುಖೀಯಲ್ಲಿ ಕೊಕೊ ಗಾಫ್ ಸ್ಲೊವೇನಿಯಾದ ಕಾಜಾ ಜುವಾನ್‌ ವಿರುದ್ಧ 6-3, 6-3 ನೇರ ಸೆಟ್‌ಗಳ ಮೇಲುಗೈ ಸಾಧಿಸಿದರು.

ಸಾನಿಯಾ ಜೋಡಿಗೆ ಸೋಲು
ವನಿತಾ ಡಬಲ್ಸ್‌ನಲ್ಲಿ ಭಾರೀ ಭರವಸೆ ಮೂಡಿಸಿದ ಸಾನಿಯಾ ಮಿರ್ಜಾ-ಅಮೆರಿಕದ ಬೆಥನಿ ಮಾಟೆಕ್‌ ಸ್ಯಾಂಡ್ಸ್‌ ದ್ವಿತೀಯ ಸುತ್ತಿನಲ್ಲಿ ಪರಾಭವಗೊಂಡರು. ರಶ್ಯದ ಎಲೆನಾ ವೆಸ್ನಿನಾ-ವೆರೋನಿಕಾ ಕುಡೆರ್ಮಟೋವಾ 6-4, 6-3ರಿಂದ ಇಂಡೋ-ಅಮೆರಿಕನ್‌ ಜೋಡಿಗೆ ಸೋಲುಣಿಸಿದರು.

ಸಾನಿಯಾ ಮಿರ್ಜಾ ಅವರಿನ್ನು ರೋಹನ್‌ ಬೋಪಣ್ಣ ಜತೆ ಮಿಶ್ರ ಡಬಲ್ಸ್‌ ದ್ವಿತೀಯ ಸುತ್ತಿನಲ್ಲಿ ಆಡಲಿದ್ದಾರೆ.

ಜೊಕೋವಿಕ್‌ಗೆ 75ನೇ ಜಯ
ವಿಶ್ವದ ನಂಬರ್‌ ವನ್‌ ಟೆನಿಸಿಗ ನೊವಾಕ್‌ ಜೊಕೋವಿಕ್‌ ವಿಂಬಲ್ಡನ್‌ ಕೂಟದ 4ನೇ ಸುತ್ತಿಗೆ ಮುನ್ನಡೆದಿದ್ದಾರೆ. ಶುಕ್ರವಾರ ರಾತ್ರಿಯ ಮುಖಾಮುಖೀಯಲ್ಲಿ ಅವರು ಅಮೆರಿಕದ ಅರ್ಹತಾ ಆಟಗಾರ, 114ನೇ ರ್‍ಯಾಂಕಿಂಗ್‌ನ ಡೆನ್ನಿಸ್‌ ಕುಡ್ಲ ವಿರುದ್ಧ 6-4, 6-3, 7-6 (9-7) ಅಂತರದ ಜಯ ಸಾಧಿಸಿದರು. ಇದು ವಿಂಬಲ್ಡನ್‌ನಲ್ಲಿ ಜೊಕೋವಿಕ್‌ಗೆ ಒಲಿದ 75ನೇ ಗೆಲುವು.

ಟಾಪ್ ನ್ಯೂಸ್

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮೈಶುಗರ್ ಕಾರ್ಖಾನೆ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ

halapp-acgar

ವಿಜಯಪುರ: ಭೂಕಂಪದ ಆತಂಕ ಬೇಡವೆಂದ ಸಚಿವ ಹಾಲಪ್ಪ ಆಚಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಟಿ20 ವಿಶ್ವಕಪ್: ಬಾಂಗ್ಲಾದೇಶಕ್ಕೆ ಸೋಲಿನ ರುಚಿ ತೋರಿಸಿದ ಸ್ಕಾಟ್ಲೆಂಡ್

ಟಿ20 ವಿಶ್ವಕಪ್: ಬಾಂಗ್ಲಾದೇಶಕ್ಕೆ ಸೋಲಿನ ರುಚಿ ತೋರಿಸಿದ ಸ್ಕಾಟ್ಲೆಂಡ್

yuvraj singh

ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

ಇಂದು ಭಾರತ-ಇಂಗ್ಲೆಂಡ್‌ ಅಭ್ಯಾಸ ಪಂದ್ಯ

MUST WATCH

udayavani youtube

ಅಕಾಲಿಕ ಮಳೆಗೆ ನೆಲಕ್ಕಚ್ಚಿದ ಭತ್ತದ ಪೈರುಗಳು : ಸಂಕಷ್ಟದಲ್ಲಿ ರೈತರು

udayavani youtube

ವಿಶೇಷ ಚೇತನ ಅಭಿಮಾನಿಯೊಬ್ಬನನ್ನು ಕಾಣಲು ಬಂದ ರಿಯಲ್ ಸ್ಟಾರ್ ಉಪೇಂದ್ರ!

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

ಹೊಸ ಸೇರ್ಪಡೆ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ಸತ್ಕಾರ ಪುರುಷ ಸಕ್ಕರೆ ಕರಡೀಶ ಚಿತ್ರೀಕರಣಕ್ಕೆ ಚಾಲನೆ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ

18

2 ಲಕ್ಷ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

ನಂಬಿದ ಕಂದಮ್ಮಗಳಿಗೆ ಕರಿಕಂಬಳಿ ನೆರಳಾದೀತಲೇ ಪರಾಕ್‌..

Untitled-1

ಆತ್ಮಶಕ್ತಿಯಿಂದ ಕಾಯಿಲೆ ಶೀಘ್ರ ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.