ಇಂದು ಪುರುಷರ ಫೈನಲ್‌; ಬೆರೆಟಿನಿ ಎದುರಾಳಿ : ಹ್ಯಾಟ್ರಿಕ್‌ ಹಾದಿಯಲ್ಲಿ ಜೊಕೋವಿಕ್‌


Team Udayavani, Jul 11, 2021, 7:00 AM IST

ಇಂದು ಪುರುಷರ ಫೈನಲ್‌; ಬೆರೆಟಿನಿ ಎದುರಾಳಿ : ಹ್ಯಾಟ್ರಿಕ್‌ ಹಾದಿಯಲ್ಲಿ ಜೊಕೋವಿಕ್‌

ವಿಶ್ವದ ನಂ.1 ಟೆನಿಸಿಗ ನೊವಾಕ್‌ ಜೊಕೋವಿಕ್‌ ವಿಂಬಲ್ಡನ್‌ ಪ್ರಶಸ್ತಿಯ ಹ್ಯಾಟ್ರಿಕ್‌ ಹಾದಿಯಲ್ಲಿದ್ದಾರೆ. ಸೆಮಿಫೈನಲ್‌ ಹಣಾಹಣಿಯಲ್ಲಿ ಕೆನಡಾದ ಡೆನ್ನಿಸ್‌ ಶಪೊವಲೋವ್‌ ಅವರನ್ನು ಜಿದ್ದಾಜಿದ್ದಿ ಹೋರಾಟದಲ್ಲಿ, ಆದರೆ ಮೂರೇ ಸೆಟ್‌ಗಳಲ್ಲಿ 7-6 (7-3), 7-5, 7-5ರಿಂದ ಮಣಿಸಿದ ಜೊಕೋ ಮತ್ತೂಂದು ವಿಂಬಲ್ಡನ್‌ ಫೈನಲ್‌ ಕಾಣುತ್ತಿದ್ದಾರೆ. ರವಿವಾರ “ಆಲ್‌ ಇಂಗ್ಲೆಂಡ್‌ ಕ್ಲಬ್‌’ನಲ್ಲಿ ಇವರ ಎದುರಾಳಿಯಾಗಿ ಕಣಕ್ಕಿಳಿಯುವವರು ಇಟಲಿಯ ಮ್ಯಾಟೊ ಬೆರೆಟಿನಿ.

ಬೆರೆಟಿನಿಗೆ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌. ಇಟಲಿ ಟೆನಿಸಿಗನೋರ್ವ ವಿಂಬಲ್ಡನ್‌ ಪ್ರಶಸ್ತಿ ಸುತ್ತಿಗೆ ಏರಿದ ಮೊದಲ ನಿದರ್ಶನವೂ ಇದಾಗಿದೆ. ಇತಿಹಾಸ ನಿರ್ಮಿಸುವ ಕನಸು ಕಾಣುತ್ತಿದ್ದರೂ ತನ್ನ ಮುಂದಿನ ಸವಾಲು ಸುಲಭದ್ದಲ್ಲ ಎಂಬುದು ಸ್ವತಃ ಬೆರೆಟಿನಿಗೇ ತಿಳಿದಿರುವ ಸತ್ಯ. ಟೆನಿಸ್‌ ಪಂಡಿತರ ಲೆಕ್ಕಾಚಾರದಲ್ಲಿ, 30ನೇ ಗ್ರ್ಯಾನ್‌ಸ್ಲಾಮ್‌ ಫೈನಲ್‌ಗೆ ಲಗ್ಗೆ ಹಾಕಿರುವ ಜೊಕೋವಿಕ್‌ 6ನೇ ವಿಂಬಲ್ಡನ್‌ ಪ್ರಶಸ್ತಿಯನ್ನೆತ್ತಿ ಹ್ಯಾಟ್ರಿಕ್‌ ಸಾಧಿಸುವುದು ಬಹುತೇಕ ಖಚಿತ.

ವರ್ಷದ 3ನೇ ಪ್ರಶಸ್ತಿಯತ್ತ
2018ರಲ್ಲಿ ಕೆವಿನ್‌ ಆ್ಯಂಡರ್ಸನ್‌ ಅವರನ್ನು ಮಣಿಸಿ, 2019ರಲ್ಲಿ ರೋಜರ್‌ ಫೆಡರರ್‌ ಅವರನ್ನು ಹಿಮ್ಮೆಟ್ಟಿಸುವ ಮೂಲಕ ಜೊಕೋವಿಕ್‌ ವಿಂಬಲ್ಡನ್‌ ಟ್ರೋಫಿಯನ್ನು ಎತ್ತಿ ಹಿಡಿದಿದ್ದರು. ಕೋವಿಡ್‌ ಕಾರಣದಿಂದ 2020ರಲ್ಲಿ ವಿಂಬಲ್ಡನ್‌ ನಡೆದಿರಲಿಲ್ಲ.
ಈ ವರ್ಷದ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸಲಿಕ್ಕೂ ಜೊಕೋಗೆ ಇದು ಸುವರ್ಣಾವಕಾಶ. ಇದಕ್ಕೂ ಮುನ್ನ ಪ್ರಸಕ್ತ ಋತುವಿನ ಆಸ್ಟ್ರೇಲಿಯನ್‌ ಓಪನ್‌ ಮತ್ತು ಫ್ರೆಂಚ್‌ ಓಪನ್‌ ಕೂಟಗಳಲ್ಲೂ ಜೊಕೋ ಚಾಂಪಿಯನ್‌ ಆಗಿ ಮೂಡಿಬಂದಿದ್ದರು.
ರವಿವಾರ ಚಾಂಪಿಯನ್‌ ಎನಿಸಿದರೆ ರೋಜರ್‌ ಫೆಡರರ್‌ ಮತ್ತು ರಫೆಲ್‌ ನಡಾಲ್‌ ಅವರ 20 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳ ದಾಖಲೆಯನ್ನು ಜೊಕೋವಿಕ್‌ ಸರಿದೂಗಿಸಲಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.