ವನಿತಾ ವಿಶ್ವಕಪ್ ಪಂದ್ಯಾವಳಿ: ಮಳೆ ಪಂದ್ಯ ಗೆದ್ದ ನ್ಯೂಜಿಲ್ಯಾಂಡ್
Team Udayavani, Mar 7, 2022, 10:58 PM IST
ಡ್ಯುನೆಡಿನ್: ಆತಿಥೇಯ ನ್ಯೂಜಿಲ್ಯಾಂಡ್ ವನಿತಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಬಾಂಗ್ಲಾದೇಶ ವಿರುದ್ಧದ ಸೋಮವಾರದ ಪಂದ್ಯವನ್ನು 9 ವಿಕೆಟ್ಗಳಿಂದ ಭರ್ಜರಿಯಾಗಿ ಗೆದ್ದಿದೆ.
ಮಳೆಯಿಂದ ಅಡಚಣೆಗೊಳಗಾದ ಈ ಪಂದ್ಯವನ್ನು 27 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಬ್ಯಾಟಿಂಗಿಗೆ ಇಳಿಸಲ್ಪಟ್ಟ ಬಾಂಗ್ಲಾದೇಶ 8 ವಿಕೆಟಿಗೆ 140 ರನ್ ಗಳಿಸಿತು. ನ್ಯೂಜಿಲ್ಯಾಂಡ್ 20 ಓವರ್ಗಳಲ್ಲಿ ಒಂದೇ ವಿಕೆಟಿಗೆ 144 ರನ್ ಬಾರಿಸಿತು.
ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವೆಸ್ಟ್ ಇಂಡೀಸ್ಗೆ ಶರಣಾಗಿ ಆಘಾತ ಅನುಭವಿಸಿತ್ತು.
ಸಂಕ್ಷಿಪ್ತ ಸ್ಕೋರ್
ಬಾಂಗ್ಲಾದೇಶ-27 ಓವರ್ಗಳಲ್ಲಿ 8 ವಿಕೆಟಿಗೆ 140 (ಫರ್ಗಾನಾ 52, ಶಮಿಮಾ 33, ಸ್ಯಾಟರ್ವೆàಟ್ 25ಕ್ಕೆ 3). ನ್ಯೂಜಿಲ್ಯಾಂಡ್-20 ಓವರ್ಗಳಲ್ಲಿ ಒಂದು ವಿಕೆಟಿಗೆ 144 (ಬೇಟ್ಸ್ ಔಟಾಗದೆ 79, ಕೆರ್ ಔಟಾಗದೆ 47, ಸಲ್ಮಾ 34ಕ್ಕೆ 1). ಪಂದ್ಯಶ್ರೇಷ್ಠ: ಸುಝೀ ಬೇಟ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ