Udayavni Special

ಶಿಕ್ಷಕಿಯರಿಗೆ ಮನೆಗೆಲಸ : ಸಾರಿಗೆ ವ್ಯವಸ್ಥೆ ಇಲ್ಲದವರಿಗೆ ಜೂ. 21ರ ವರೆಗೆ ವಿನಾಯಿತಿ


Team Udayavani, Jun 16, 2021, 7:05 AM IST

ಶಿಕ್ಷಕಿಯರಿಗೆ ಮನೆಗೆಲಸ : ಸಾರಿಗೆ ವ್ಯವಸ್ಥೆ ಇಲ್ಲದವರಿಗೆ ಜೂ. 21ರ ವರೆಗೆ ವಿನಾಯಿತಿ

ಬೆಂಗಳೂರು : ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಅಂತರ್‌ ಜಿಲ್ಲಾ ಶಿಕ್ಷಕರಿಗೆ ಶಾಲೆಗಳಿಗೆ ಹಾಜರಾಗಲು ಕಾಲಾವಕಾಶ ನೀಡಿದ್ದ ಶಿಕ್ಷಣ ಇಲಾಖೆಯು ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸಂಚಾರಕ್ಕೆ ಅನುಕೂಲ ಇಲ್ಲದ ಶಿಕ್ಷಕಿಯರಿಗೂ ವಿನಾಯಿತಿ ನೀಡಿದೆ.

ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕಿಯರನ್ನು ಬಿಟ್ಟು ಸಂಚಾರ ವ್ಯವಸ್ಥೆ ಇಲ್ಲದ ಎಲ್ಲ ಶಿಕ್ಷಕಿಯರು ಜೂ. 21ರ ವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಲಾಕ್‌ಡೌನ್‌ ಇರುವ ಜಿಲ್ಲೆಗಳು ಮತ್ತು ಸಂಚಾರಕ್ಕೆ ವ್ಯವಸ್ಥೆ ಇಲ್ಲದ ಶಿಕ್ಷಕರು ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಲಾಕ್‌ ತೆರವುಗೊಳಿಸಿರುವ ಜಿಲ್ಲೆಗಳಲ್ಲಿ ಪ್ರಸ್ತುತ ಇರುವ ಶಿಕ್ಷಕರು ಮಾತ್ರ ಜೂ. 15ರಿಂದಲೇ ಕಾರ್ಯ ಪ್ರವೃತ್ತರಾಗಬೇಕು.

ಪುನರಾವರ್ತಿತ ವಿದ್ಯಾರ್ಥಿಗಳಿಗೇಕೆ ಬೇರೆ ನ್ಯಾಯ: ಹೈಕೋರ್ಟ್‌ ಪ್ರಶ್ನೆ
ದ್ವಿತೀಯ ಪಿಯುಸಿಯ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡುವ ಬಗ್ಗೆ ನಿಲುವು ತಿಳಿಸುವಂತೆ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸುವ ಸರಕಾರದ ನಿರ್ಧಾರ ರದ್ದು ಮಾಡುವಂತೆ ಬೆಂಗಳೂರಿನ ಜ್ಞಾನಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಎಸ್‌.ವಿ. ಸಿಂಗ್ರೇಗೌಡ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಪೀಠ ರಾಜ್ಯ ಸರಕಾರಕ್ಕೆ ಈ ನಿರ್ದೇಶನ ನೀಡಿದೆ.

ಅರ್ಜಿದಾರರ ವಾದ
ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣಗೊಳಿಸಲು ಸರಕಾರ ತೀರ್ಮಾನಿಸಿದೆ. ಇದನ್ನು ಪುನರಾವರ್ತಿತ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು. ಇಲ್ಲವಾದರೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಅರ್ಜಿದಾರರು ಕೋರಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಸೂಚಿಸಿದ ಪೀಠ, ಜೂ.17ಕ್ಕೆ ವಿಚಾರಣೆ ಮುಂದೂಡಿದೆ.
ಹೈಕೋರ್ಟ್‌ ಆದೇಶದ ಬಗ್ಗೆ ಪರಿಶೀಲನೆ ನಡೆಸಿ ಸರಕಾರದ ನಿಲುವನ್ನು ತಿಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

Olympics 2020: Shooting

ತಪ್ಪಿದ ಗುರಿ : ಶೂಟಿಂಗ್‌ನಲ್ಲಿ ಯಶಸ್ಸು ಕಾಣದ ಮನು, ಯಶಸ್ವಿನಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರುಜೀವ

ವಿದ್ಯುತ್‌ ಬೆಳಕಿನಲ್ಲಿ‌ ಹಂಪಿ ಸೊಬಗು ಕಣ್ತುಂಬಿಕೊಳ್ಳುವ ಹಂಪಿ‌‌ಬೈ ನೈಟ್ ಯೋಜನೆಗೆ ಮರುಜೀವ

ಸಿಎಂ ಪರ ಹೇಳಿಕೆ; ರಾಗ ಬದಲಿಸಿದ ನಾಯಕರು?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ; ರಾಗ ಬದಲಿಸಿದ ನಾಯಕರು?

sfgrtert

ಬಹುಮತ ಬರದಿದ್ರೂ ಸರ್ಕಾರ ರಚಿಸಲು ಯಡಿಯೂರಪ್ಪನವರಿಂದ ಮಾತ್ರ ಸಾಧ್ಯ: ಶಾಸಕ ಅರಗ ಜ್ಞಾನೇಂದ್ರ

ನಾಳೆ (ಜು.26) ಕೆಆರ್‌ಎಸ್ ಡ್ಯಾಂಗೆ ದೃಷ್ಟಿ ನಿವಾರಣೆ ಪೂಜೆ

ನಾಳೆ (ಜು.26) ಕೆಆರ್‌ಎಸ್ ಡ್ಯಾಂಗೆ ದೃಷ್ಟಿ ನಿವಾರಣೆ ಪೂಜೆ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.