ವರ್ಲ್ಡ್ ಕಪ್‌ ಆರ್ಚರಿ : “ದೀ-ದಾಸ್‌’ ದಂಪತಿಗೆ ಬಂಗಾರ

Team Udayavani, Apr 26, 2021, 11:25 PM IST

ವರ್ಲ್ಡ್ ಕಪ್‌ ಆರ್ಚರಿ : “ದೀ-ದಾಸ್‌’ ದಂಪತಿಗೆ ಬಂಗಾರ

ಗ್ವಾಟೇಮಾಲಾ ಸಿಟಿ : ನವವಿವಾಹಿತ ಬಿಲ್ಗಾರಿಕಾ ಜೋಡಿ ದೀಪಿಕಾ ಕುಮಾರಿ-ಅತನು ದಾಸ್‌ ಗ್ವಾಟೇಮಾಲಾ ವರ್ಲ್ಡ್ ಕಪ್‌ ಆರ್ಚರಿ ಸ್ಪರ್ಧೆಯ ರೀಕರ್ವ್‌ ಫೈನಲ್‌ನಲ್ಲಿ ವೈಯಕ್ತಿಕ ಬಂಗಾರ ಗೆದ್ದು ಸಂಭ್ರಮಿಸಿದ್ದಾರೆ. ಇದರೊಂದಿಗೆ ಕೂಟದ ಮೊದಲ ಹಂತದಲ್ಲಿ ಭಾರತ 3 ಚಿನ್ನ, ಒಂದು ಕಂಚಿನ ಪದಕ ಜಯಿಸಿದಂತಾಯಿತು. ಈ ಸಾಧನೆಯಿಂದ ಇವರಿಬ್ಬರೂ ಆರ್ಚರಿ ವರ್ಲ್ಡ್ ಕಪ್‌ ಫೈನಲ್‌ಗೆ ಅರ್ಹತೆ ಪಡೆದರು.

ಇದು ಮಾಜಿ ನಂ.1 ದೀಪಿಕಾ ಕುಮಾರಿ ಅವರಿಗೆ ವೃತ್ತಿಬದುಕಿನಲ್ಲಿ ಒಲಿದ 3ನೇ ಸ್ವರ್ಣವಾದರೆ, ಪತಿ ಅತನು ದಾಸ್‌ ಗೆದ್ದ ಮೊದಲ ಚಿನ್ನದ ಪದಕ. ಪುರುಷರ ರೀಕರ್ವ್‌ ವಿಭಾಗದಲ್ಲಿ 2009ರ ಬಳಿಕ ಭಾರತ ಸಾಧಿಸಿದ ಅತ್ಯುತ್ತಮ ಸಾಧನೆ ಇದಾಗಿದೆ. ಅಂದು ಜಯಂತ್‌ ತಾಲೂಕಾರ್‌ ಸ್ವರ್ಣ ಸಂಭ್ರಮ ಆಚರಿಸಿದ್ದರು.

ಇದನ್ನೂ ಓದಿ :ವಾಟ್ಸ್‌ಆ್ಯಪ್‌ ಗುಂಪಿನ ಸದಸ್ಯರ ಪೋಸ್ಟ್‌ಗಳಿಗೆ ಅಡ್ಮಿನ್‌ ಹೊಣೆಗಾರನಲ್ಲ: ಬಾಂಬೆ ಹೈಕೋರ್ಟ್

ಜತೆಯಾಗಿ ಅಭ್ಯಾಸ
“ನಾವು ಒಟ್ಟಿಗೇ ಪ್ರಯಾಣಿಸಿ, ಒಟ್ಟಿಗೇ ಅಭ್ಯಾಸ ನಡೆಸಿ, ಒಟ್ಟಿಗೇ ಸ್ಪರ್ಧಿಸಿ, ಒಟ್ಟಿಗೇ ಗೆದ್ದೆವು’ ಎಂಬುದಾಗಿ ಅತನು ದಾಸ್‌ ಪ್ರತಿಕ್ರಿಯಿಸಿದ್ದಾರೆ.

ಈ ಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದಿತ್ತ ಹೆಗ್ಗಳಿಕೆ ವನಿತಾ ತಂಡದ್ದಾಗಿದೆ. ಇಲ್ಲಿನ ಗುರಿಗಾರೆಂದರೆ ದೀಪಿಕಾ ಕುಮಾರಿ, ಅಂಕಿತಾ ಭಕತ್‌ ಮತ್ತು ಕೋಮಲಿಕಾ ಬಾರಿ. ಆದರೆ ಮಿಶ್ರ ವಿಭಾಗದಲ್ಲಿ ಅತನು ದಾಸ್‌-ಅಂಕಿತಾ ಭಕತ್‌ ಕಂಚಿಗೆ ಸಮಾಧಾನಪಟ್ಟರು.

ಟಾಪ್ ನ್ಯೂಸ್

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಟಿ20 ವಿಶ್ವಕಪ್‌: ಸೂಪರ್‌-12 ಹಂತಕ್ಕೆ ನಮೀಬಿಯಾ

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.