ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

Team Udayavani, Jun 15, 2021, 11:21 PM IST

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ದುಬಾೖ: ಮುಂಬರುವ ಆವೃತ್ತಿಯ (2021-2023) ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕ ಪದ್ಧತಿಯಲ್ಲಿ ಐಸಿಸಿ ಕೆಲ ಬದಲಾವಣೆ ತಂದಿದೆ. ಅದರಂತೆ ಪ್ರತೀ ಗೆಲುವಿಗೆ ಏಕರೀತಿಯ ಅಂಕ ನೀಡಲಾಗುವುದು ಎಂದು ಐಸಿಸಿ ಮಧ್ಯಂತರ ಸಿಎಒ ಜೆಫ್ ಅಲಡೈìಸ್‌ ತಿಳಿಸಿದ್ದಾರೆ. ಆದರೆ ಈ ಅಂಕ ಎಷ್ಟು ಎಂಬುದನ್ನು ಐಸಿಸಿ ಇನ್ನಷ್ಟೇ ಪ್ರಕಟಿಸಬೇಕಿದೆ.

ಶೇಕಡಾವಾರು ಲೆಕ್ಕಾಚಾರ
ಹಾಲಿ ಅಂಕ ಪದ್ಧತಿಯಂತೆ ಪ್ರತೀ ಸರಣಿಗೆ 120 ಅಂಕಗಳಿದ್ದು, ಸರಣಿಯಲ್ಲಿ 2ರಿಂದ 5ರ ವರೆಗೆ ಪಂದ್ಯಗಳಿದ್ದಾಗ ಪ್ರತೀ ಗೆಲುವಿಗೆ ಸಿಗುವ ಅಂಕವೂ ಬದಲಾಗುತ್ತಿತ್ತು. ಆದರೆ ಇನ್ನು ಮುಂದೆ ಪ್ರತಿಯೊಂದು ಗೆಲುವಿಗೆ ಒಂದೇ ಅಂಕ ಸಿಗಲಿದೆ. ಅಂತಿಮವಾಗಿ ಒಟ್ಟು ಅಂಕಕ್ಕೆ ಬದಲಾಗಿ ಶೇಕಡಾವಾರು ಲೆಕ್ಕಾಚಾರಕ್ಕೆ ಮಾನ್ಯತೆ ನೀಡಲಾಗುವುದು ಎಂದು ಅಲಡೈìಸ್‌ ತಿಳಿಸಿದ್ದಾರೆ.

ನ್ಯೂಜಿಲ್ಯಾಂಡಿಗೆ ಲಾಭ
2019-21ರ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಪ್ರತೀ ತಂಡಕ್ಕೂ 6 ಸರಣಿಗಳಿದ್ದು, ಪ್ರತೀ ಸರಣಿಗೂ ಗರಿಷ್ಠ 120 ಅಂಕದಂತೆ ಒಟ್ಟು 720 ಅಂಕ ಗಳಿಸುವ ಅವಕಾಶವಿತ್ತು. ಆದರೆ ಕೊರೊನಾದಿಂದಾಗಿ ಕೆಲವು ಸರಣಿ ರದ್ದುಗೊಂಡ ಬಳಿಕ ಶೇಕಾಡವಾರು ಅಂಕ ಗಳಿಕೆಯ ಆಧಾರದಲ್ಲಿ ಸ್ಥಾನ ನಿರ್ಣಯ ಮಾಡಲಾಗಿತ್ತು. ಇದು ನ್ಯೂಜಿಲ್ಯಾಂಡ್‌ಗೆ ಲಾಭವಾಗಿ ಪರಿಣಮಿಸಿತ್ತು. ಅದು ಒಂದು ಸರಣಿಯಲ್ಲಿ ಆಡದಿದ್ದರೂ, ಒಟ್ಟು ಅಂಕಗಳಿಕೆಯಲ್ಲಿ ಹಿಂದಿದ್ದರೂ ಶೇಕಾಡಾವಾರು ಅಂಕ ಗಳಿಕೆಯಲ್ಲಿ ಮೇಲುಗೈ ಸಾಧಿಸಿ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು!

ಆಗಸ್ಟ್‌ನಲ್ಲಿ ಚಾಲನೆ
ಆಗಸ್ಟ್‌ನಲ್ಲಿ ಭಾರತ-ಇಂಗ್ಲೆಂಡ್‌ ನಡುವಿನ ಟೆಸ್ಟ್‌ ಸರಣಿಯೊಂದಿಗೆ 2021-23ರ ವಿಶ್ವಕಪ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ಗೆ ಚಾಲನೆ ಸಿಗಲಿದೆ.

ಟಾಪ್ ನ್ಯೂಸ್

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.