ವಿಶ್ವದ ಅತೀ ಎತ್ತರದ ಮರಗೆಣಸಿನ ಗಿಡ: ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ನಲ್ಲಿ ದಾಖಲು

Team Udayavani, Feb 9, 2023, 11:20 AM IST

topiaca

ಮಣಿಪಾಲ: ಮಣಿಪಾಲ ಮಾಹೆ ವಿ.ವಿ.ಯ ಅನಾಟಮಿ ಪ್ರಾಧ್ಯಾಪಕ ಡಾ| ಸತೀಶ ನಾಯಕ್‌ ಆಲಂಬಿಯವರು ಬೆಳೆದ ಅತೀ ಎತ್ತರದ ಮರಗೆಣಸಿನ ಗಿಡವು ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ನ 2023ರ ಆವೃತ್ತಿಯಲ್ಲಿ ದಾಖಲಾಗಿದೆ.

ಮರಗೆಣಸಿನ ಗಿಡವು ಸಾಮಾನ್ಯವಾಗಿ 10ರಿಂದ 20 ಅಡಿ ಬೆಳೆಯುವ ಗಿಡವಾಗಿದ್ದು, ಲಭ್ಯ ದಾಖಲೆಗಳ ಪ್ರಕಾರ ಇದುವರೆಗಿನ ಅತೀ ಎತ್ತರದ ಮರಗೆಣಸಿನ ಗಿಡವು 45 ಅಡಿ ಎತ್ತರವಿದ್ದು ಕೇರಳದ ರೈತರೊಬ್ಬರ ಹೆಸರಿನಲ್ಲಿ ಲಿಮ್ಕಾ ಬುಕ್‌ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿತ್ತು.

ಡಾ| ಸತೀಶ್‌ ಅವರು ಬೆಳೆದ ಗಿಡವು 2022ರ ಜನವರಿಯಲ್ಲಿ ಅಳೆದಾಗ 55 ಅಡಿ 10 ಇಂಚಿನಷ್ಟು ಎತ್ತರವಿತ್ತು. ಈ ಗಿಡವು ಈಗಲೂ ಬೆಳೆಯುತ್ತಿದ್ದು ಸುಮಾರು 65 ಅಡಿಗಳಷ್ಟು ಎತ್ತರಕ್ಕೆ ಬೆಳೆದಿದೆ.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

shirwa

ಕುರ್ಕಾಲು:ಯುವತಿ ನಾಪತ್ತೆ

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ

ಉದ್ಯಾವರ: ಅಕ್ರಮ ಮರಳುಗಾರಿಕೆ ಬಗ್ಗೆ ಧ್ವನಿಯೆತ್ತಿದ ವ್ಯಕ್ತಿಗೆ ಬೆದರಿಕೆ, ಸ್ಕೂಟರ್‌ ಧ್ವಂಸ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.