Udayavni Special

ಯುಪಿ: ಸೋತ ಅಭ್ಯರ್ಥಿ ಗೆದ್ದಿರುವುದಾಗಿ ಘೋಷಣೆ; ಎಆರ್ ಒ ವಿರುದ್ಧ ಪ್ರಕರಣ ದಾಖಲು

ಅಭ್ಯರ್ಥಿಗಳ ಪರ ಬೆಂಬಲಿಗರು ನಯಿ ಬಜಾರ್ ಪೊಲೀಸ್ ಠಾಣೆಯ ಔಟ್ ಪೋಸ್ಟ್ ಗೆ ಬೆಂಕಿಹಚ್ಚಿರುವ ಘಟನೆ  ಬುಧವಾರ ರಾತ್ರಿ ನಡೆದಿತ್ತು.

Team Udayavani, May 7, 2021, 2:33 PM IST

ಯುಪಿ: ಸೋತ ಅಭ್ಯರ್ಥಿ ಗೆದ್ದಿರುವುದಾಗಿ ಘೋಷಣೆ; ಎಆರ್ ಒ ವಿರುದ್ಧ ಪ್ರಕರಣ ದಾಖಲು

ಗೋರಖ್ ಪುರ್:ಉತ್ತರಪ್ರದೇಶ ಪಂಚಾಯತ್ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗೆ ಜಯ ಸಾಧಿಸಿದ್ದಾನೆ ಎಂದು ಸರ್ಟಿಫಿಕೇಟ್ ನೀಡಿದ್ದ ಹೆಚ್ಚುವರಿ ರಿಟರ್ನಿಂಗ್ ಆಫೀಸರ್(ಎಆರ್ ಒ) ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಶುಕ್ರವಾರ(ಮೇ 07) ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಆನೆ ಓಡಿಸಲು ಹೋದ ಸಿಬ್ಬಂದಿಯ ಮೇಲೆ ಆನೆ ದಾಳಿ!

ರಿಟರ್ನಿಂಗ್ ಅಧಿಕಾರಿ ಸುನೀಲ್ ಕುಮಾರ್ ಅವರ ದೂರಿನ ಆಧಾರದ ಮೇಲೆ ಎಆರ್ ಒ ವಿರೇಂದ್ರ ಕುಮಾರ್ ವಿರುದ್ಧ ಮೋಸ, ವಂಚನೆಯ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಚುನಾವಣಾಧಿಕಾರಿ ವಂಚನೆ ಹಿನ್ನೆಲೆಯಲ್ಲಿ ಜಯಗಳಿಸಿದ ಅಭ್ಯರ್ಥಿಯ ಹೆಸರನ್ನು ಘೋಷಿಸಿ ಎಂದು ಆ ಪಿಸಿ ಅಭ್ಯರ್ಥಿಗಳ ಪರ ಬೆಂಬಲಿಗರು ನಯಿ ಬಜಾರ್ ಪೊಲೀಸ್ ಠಾಣೆಯ ಔಟ್ ಪೋಸ್ಟ್ ಗೆ ಬೆಂಕಿಹಚ್ಚಿರುವ ಘಟನೆ  ಬುಧವಾರ ರಾತ್ರಿ ನಡೆದಿತ್ತು.

ಪೊಲೀಸ್ ಹೊರ ಚೌಕಿಗೆ ಬೆಂಕಿಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 18 ಮಂದಿಯನ್ನು ಬಂಧಿಸಿದ್ದು, ನಾಲ್ಕು ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

9654

ಜಿಂಕೆ ಬೇಟೆಯಾಡಿದ ವ್ಯಕ್ತಿಯ ಬಂಧನ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಇಬ್ಬರು ಪೊಲೀಸರು, ಓರ್ವ ನಾಗರಿಕ ಸಾವು

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡಿನ ದಾಳಿಗೆ ಇಬ್ಬರು ಪೊಲೀಸರು, ಇಬ್ಬರು ನಾಗರಿಕರ ಸಾವು

ಮಧ್ಯಪ್ರದೇಶ: ಆಸ್ಪತ್ರೆಯಲ್ಲಿ ರೋಗಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಸೆರೆ

ಮಧ್ಯಪ್ರದೇಶ: ಆಸ್ಪತ್ರೆಯಲ್ಲಿ ರೋಗಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಸೆರೆ!

8YMbg-GQ

ನಿರ್ಮಾಪಕಿ ಆಯಿಷಾ ವಿರುದ್ಧ ದೇಶದ್ರೋಹ ಕೇಸ್ ಖಂಡಿಸಿ 15 ಬಿಜೆಪಿ ನಾಯಕರು ರಾಜೀನಾಮೆ

ಭಾರತದಲ್ಲಿ ಕೋವಿಡ್ 19 ಎರಡನೇ ಅಲೆಯಲ್ಲಿ 719 ವೈದ್ಯರು ಸಾವನ್ನಪ್ಪಿದ್ದಾರೆ: ಐಎಂಎ

ಭಾರತದಲ್ಲಿ ಕೋವಿಡ್ 19 ಎರಡನೇ ಅಲೆಯಲ್ಲಿ 719 ವೈದ್ಯರು ಸಾವನ್ನಪ್ಪಿದ್ದಾರೆ: ಐಎಂಎ

MUST WATCH

udayavani youtube

ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ

udayavani youtube

ಜೆಸಿಬಿ ಮೂಲಕ ಬಡವರ ಶೆಡ್ ತೆರವುಗೊಳಿಸಿದ ನಗರಸಭೆ

udayavani youtube

ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

udayavani youtube

ನನಗೆ ಕೋವಿಡ್ ವ್ಯಾಕ್ಸಿನ್ ಬೇಡ, ಅದು ನನಗೆ ಆಗಲ್ಲ

udayavani youtube

Article 370 ಕುರಿತು ಪಾಕಿಸ್ತಾನಿ ಪ್ರಜೆಗೆ ದಿಗ್ವಿಜಯ ಸಿಂಗ್ ಹೇಳಿದ ಮಾತು ಲೀಕ್

ಹೊಸ ಸೇರ್ಪಡೆ

698

14ರಿಂದ ಅವಶ್ಯಕ ವಸ್ತು ಮಾರಾಟಕ್ಕೆ ಮಾತ್ರ ಅವಕಾಶ

3000 ಮಂದಿಗೆ ಆಹಾರದ ಕಿಟ್‌

3000 ಮಂದಿಗೆ ಆಹಾರದ ಕಿಟ್‌

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

ಶಕೀಬ್ ಉಗ್ರ ರೂಪ: ಅಂಪೈರ್ ವಿರುದ್ಧ ಕೋಪಕ್ಕೆ ವಿಕೆಟ್ ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST

9846

ಸ್ಮಾರ್ಟ್​ ವಾಚ್ ತಯಾರಿಕೆಗೆ ಮುಂದಾದ ಫೇಸ್ ಬುಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.