ಜುಲೈ 15ರಿಂದ ಯಾದಗಿರಿ 1 ವಾರ ಲಾಕ್‌ಡೌನ್ !


Team Udayavani, Jul 14, 2020, 9:26 PM IST

ಜುಲೈ 15ರಿಂದ ಯಾದಗಿರಿ 1 ವಾರ ಲಾಕ್‌ಡೌನ್ !

ಯಾದಗಿರಿ: ಗಡಿ ಜಿಲ್ಲೆಯ ಯಾದಗಿರಿಯಲ್ಲಿ ಮಹಾಮಾರಿ ಕೋವಿಡ್ ಆತಂಕ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಕೊನೆಗೂ ಜುಲೈ 15ರ ರಾತ್ರಿ 8ರಿಂದ 22ರ ರಾತ್ರಿ 8 ಗಂಟೆಯ ವರೆಗೆ ಲಾಕ್‌ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಅವಧಿಯಲ್ಲಿ ಜಿಲ್ಲಾದ್ಯಂತ ಮದ್ಯಾಹ್ನ 1 ಗಂಟೆಯ ವರೆಗೆ ಮಾತ್ರ ದಿನಬಳಕೆಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ಪೆಟ್ರೋಲ್ ಪಂಪ್ ಹಾಗೂ ಇನ್ನಿತರ ಅವಶ್ಯಕ ಅಂಗಡಿಗಳು ಅಲ್ಲದೇ ಕೃಷಿ ಹಾಗೂ ತೋಟಗಾರಿಕೆಗೆ ಸಂಬಂಧಿಸಿದ ರಸಗೊಬ್ಬರ, ಯಂತ್ರೋಪಕರಣ, ಬಿಡಿಭಾಗದ ಅಂಗಡಿಗಳು ತೆರೆದಿರುತ್ತದೆ.

ಬ್ಯಾಂಕ್, ಅಂಚೆಕಚೇರಿ, ಬಿಎಸ್‌ಎನ್‌ಎಲ್ ಕಚೇರಿ ಕಾರ್ಯನಿರ್ವಹಣೆ, ಆಸ್ಪತ್ರೆ, ಔಷಧಿ, ಪಶು ಆಸ್ಪತ್ರೆ, ಇತ್ಯಾದಿ ತುರ್ತು ಸೇವೆಗಳಿಗೆ ಆದೇಶ ಅನ್ವಯವಾಗಲ್ಲ. ಯಾವುದೇ ಸಭೆ, ಸಮಾರಂಭ, ಜಾತ್ರೆ, ಸಂತೆಗೆ ನಿರ್ಬಂಧಿಸಲಾಗಿದೆ. ಎಲ್ಲಾ ತರಹದ ಆಹಾರ ಧಾನ್ಯಗಳ ಸಂಸ್ಕರಣ ಘಟಕ, ಕಾರ್ಖಾನೆಗಳಿಗೆ ಆದೇಶ ಅನ್ವಯವಾಗುವುದಿಲ್ಲ.

ಬಾರ್, ರೆಸ್ಟೋರೆಂಟ್, ಲಿಕ್ಕರ್ ಔಟ್ ಲೆಟ್, ಹೋಟಲ್, ಬಟ್ಟೆ ಅಂಗಡಿ, ಬಂಗಾರದ ಅಂಗಡಿ ಹಾಗೂ ಖಾನಾವಾಳಿ, ಪಾನ್ ಶಾಪ್, ಟೀಸ್ಟಾಲ್‌ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದ್ದು ಕೇವಲ (ಪಾರ್ಸೆಲ್ ಮತ್ತು ಹೋಂ ಡೆಲಿವರಿಗೆ ಅವಕಾಶವಿದೆ).

ಆಟೋ, ಟ್ಯಾಕ್ಸಿ, ಖಾಸಗಿ ವಾಹನ ಸಂಚಾರಕ್ಕೆ ಅಗತ್ಯ ಮತ್ತು ತುರ್ತು ಪರಿಸ್ಥಿತಿ ಹೊರತುಪಡಿಸಿ ಉಳಿದ ವೇಳೆ ನಿರ್ಬಂಧಿಸಲಾಗಿದೆ. ಇನ್ನು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದ್ದು ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.