ಬಂಗಾಲಕೊಲ್ಲಿಯಲ್ಲಿ “ಯಾಸ್‌’ ಚಂಡಮಾರುತ : ಕರಾವಳಿಯಲ್ಲಿ ಮತ್ತಷ್ಟು ಮಳೆ ಸಾಧ್ಯತೆ

Team Udayavani, May 20, 2021, 6:53 AM IST

ಬಂಗಾಲಕೊಲ್ಲಿಯಲ್ಲಿ “ಯಾಸ್‌’ ಚಂಡಮಾರುತ : ಕರಾವಳಿಯಲ್ಲಿ ಮತ್ತಷ್ಟು ಮಳೆ ಸಾಧ್ಯತೆ

ಮಂಗಳೂರು: ಅರಬಿ ಸಮುದ್ರ ದಲ್ಲಿ ಸೃಷ್ಟಿಯಾದ “ತೌಖೆ¤à’ ಚಂಡಮಾರುತ ರಾಜ್ಯದ ಕರಾವಳಿ ಭಾಗದಲ್ಲಿ ಪರಿಣಾಮ ಬೀರಿದ ಬೆನ್ನಲ್ಲೇ ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೂಂದು ಚಂಡಮಾರುತ ಸೃಷ್ಟಿಯಾಗಲಿದೆ. ಪರಿಣಾಮ ಮುಂದಿನ ವಾರದಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಮುಂಗಾರಿಗೆ ಇನ್ನೇನು ದಿನಗಣನೆ ಆರಂಭ ವಾಗಿದ್ದು, ಐಎಂಡಿ ಪ್ರಕಾರ ಮೇ 31ರಂದು ಕೇರಳ ಕರಾವಳಿ ತೀರಕ್ಕೆ ಮುಂಗಾರು ಪ್ರವೇಶ ಪಡೆಯಲಿದೆ. ಬಳಿಕ ಒಂದೆರಡು ದಿನಗಳಲ್ಲಿ ರಾಜ್ಯ ಕರಾವಳಿಗೆ ಆಗಮಿಸಲಿದೆ. ಇದಕ್ಕೂ ಮುನ್ನ ಚಂಡಮಾರುತ ಅಪ್ಪಳಿಸಲಿದ್ದು, ಮುಂಗಾರಿನ ಮೇಲೆ ಪರಿಣಾಮ ಸಾಧ್ಯತೆ ಇದೆ.

ಬಂಗಾಲಕೊಲ್ಲಿಯ ಚಂಡಮಾರುತಕ್ಕೆ “ಯಾಸ್‌’ ಎಂದು ಹೆಸರಿಡಲಾ ಗಿದ್ದು, ಅದು ಕೇರಳ ಅಥವಾ ಪಶ್ಚಿಮ ಬಂಗಾಲಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಮೇ 23ರಿಂದಲೇ ಉತ್ತಮ ಮಳೆ ಆರಂಭ ವಾಗಲಿದ್ದು, ಮೂರ್‍ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಬಹುದು ಎನ್ನುವುದು ಹವಾಮಾನ ಇಲಾಖೆ ಅಧಿಕಾರಿ ಗಳ ಅಭಿಪ್ರಾಯ.

ಪೂರ್ವ ಮುಂಗಾರು ಉತ್ತಮ
ರಾಜ್ಯ ಕರಾವಳಿ ಭಾಗದಲ್ಲಿ ಈ ಬಾರಿಯ ಪೂರ್ವ ಮುಂಗಾರು ಉತ್ತಮವಾಗಿದೆ. ಪೂರ್ವ ಮುಂಗಾರು ಪೂರ್ಣಗೊಳ್ಳಲು ಇನ್ನೂ ಎರಡು ವಾರ ಇದ್ದು, ಕರಾವಳಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಿದೆ. ಮಾರ್ಚ್‌ 1ರಿಂದ ಮೇ 19ರ ವರೆಗೆ ದ.ಕ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 188, ಉಡುಪಿ ಜಿಲ್ಲೆಯಲ್ಲಿ ಶೇ. 284, ಉತ್ತರ ಕನ್ನಡದಲ್ಲಿ ಶೇ. 435ರಷ್ಟು ಮತ್ತು ಕೊಡಗಿನಲ್ಲಿ ಶೇ. 66ರಷ್ಟು ಹೆಚ್ಚು ಮಳೆಯಾಗಿದೆ.

ಮುಂಗಾರು ಮೇಲೆ “ತೌಖ್ತೇ’ ಭೀತಿ ಇಲ್ಲ
ಅರಬಿ ಸಮುದ್ರದಲ್ಲಿ ಕಳೆದ ವಾರ ಸೃಷ್ಟಿಯಾಗಿದ್ದ ತೌಖ್ತೇ ಚಂಡಮಾರುತ ಈ ಬಾರಿಯ ಮುಂಗಾರು ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಮತ್ತೂಂದು ಚಂಡಮಾರುತ ಸೃಷ್ಟಿಯಾಗಲಿದ್ದು, ಮುಂಗಾರು ಆಗಮನ ವಿಳಂಬವಾಗುವ ಸಾಧ್ಯತೆ ಕಡಿಮೆ.

ಅರಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೌಖ್ತೇ ಚಂಡಮಾರುತ ದುರ್ಬಲ ಗೊಂಡಿದೆ. ಮೇ 23ರಂದು ಬಂಗಾಲ ಕೊಲ್ಲಿಯಲ್ಲಿ ಯಾಸ್‌ ಚಂಡಮಾರುತ ಸೃಷ್ಟಿಯಾಗಲಿದ್ದು, ಅದರ ಪರಿಣಾಮ ರಾಜ್ಯ ಕರಾವಳಿ ಭಾಗ ದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಈ ಬಾರಿಯ ಮುಂಗಾರು ವಾಡಿಕೆಗಿಂತ ಮೊದಲು ಆಗಮಿಸಬಹುದು.
– ಸುನಿಲ್‌ ಗವಾಸ್ಕರ್‌, ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ

ಟಾಪ್ ನ್ಯೂಸ್

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.