ಯೋಗದ ಮೂಲ ನೇಪಾಳವೇ ಹೊರತು, ಭಾರತ ಅಲ್ಲ : ಒಲಿ ಪ್ರಲಾಪ!
Team Udayavani, Jun 21, 2021, 8:49 PM IST
ಕಠ್ಮಂಡು: ಯೋಗದ ಮೂಲ ನೇಪಾಳವೇ ಹೊರತು, ಭಾರತ ಅಲ್ಲ ಎಂದು ಅಲ್ಲಿನ ಉಸ್ತುವಾರಿ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಹೇಳಿದ್ದಾರೆ.
ಯಾವತ್ತೂ ಅತಾರ್ಕಿಕ ಹೇಳಿಕೆಗಳನ್ನೇ ನೀಡುವ ಅವರು, ಯೋಗ ಯಾವ ದೇಶಕ್ಕೆ ಸೇರಿದ್ದು ಎನ್ನುವುದೇ ಮುಖ್ಯವಾಗಿದೆ. ಯೋಗ ಹುಟ್ಟಿದ ಹೊತ್ತಿನಲ್ಲಿ ಭಾರತದ ಅಸ್ತಿತ್ವವೇ ಇರಲಿಲ್ಲ. ಅದು ಛಿದ್ರಛಿದ್ರಗೊಂಡಿತ್ತು ಎಂದು ಹೇಳಿದ್ದಾರೆ.
ತಮ್ಮ ಮಾತುಗಳಿಗೆ ಅವರು ಸೂಕ್ತ ಸಾಕ್ಷ್ಯಗಳನ್ನು ನೀಡಿಲ್ಲ. ಕಳೆದ ವರ್ಷ ಜುಲೈನಲ್ಲಿ ಅವರು ಭಗವಾನ್ ಶ್ರೀರಾಮಚಂದ್ರನ ಜನನವಾಗಿದ್ದು ಭಾರತದ ಅಯೋಧ್ಯೆಯಲ್ಲಲ್ಲ, ನೇಪಾಳದ ಅಯೋಧ್ಯೆಯಲ್ಲಿ ಎಂದು ಲೇವಡಿಗೆ ಒಳಗಾಗಿದ್ದರು.
ಇದನ್ನೂ ಓದಿ :ಜುಲೈ ಅಂತ್ಯದೊಳಗೆ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಮಕ್ಕಳ ಆರೋಗ್ಯ ತಪಾಸಣೆ : ಸಚಿವ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ