ಪ್ರಜ್ಞಾನಂದ ಸಾಧನೆಗೆ ಸಚಿನ್ ತೆಂಡುಲ್ಕರ್ ಶ್ಲಾಘನೆ
Team Udayavani, Feb 22, 2022, 11:00 PM IST
ಮುಂಬಯಿ: “ಅರ್ತಿಂಗ್ ಮಾಸ್ಟರ್ ಆನ್ಲೈನ್ ರ್ಯಾಪಿಡ್ ಚೆಸ್ ಟೂರ್ನಿ’ಯಲ್ಲಿ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ಸೆನ್ ಅವರನ್ನು ಸೋಲಿಸಿದ ಭಾರತದ ಕಿರಿಯ ಗ್ರ್ಯಾನ್ಮಾಸ್ಟರ್ ಆರ್. ಪ್ರಜ್ಞಾನಂದ ಅವರನ್ನು ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಪ್ರಶಂಸಿಸಿದ್ದಾರೆ.
ಪ್ರಜ್ಞಾನಂದ ಸಾಧನೆ ಕುರಿತು ಟ್ವೀಟ್ ಮಾಡಿರುವ ಸಚಿನ್, “ಪ್ರಜ್ಞಾನಂದ ಅವರು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ್ದಾರೆ.
ಅವರಿಗೆ ಚೆಸ್ ವೃತ್ತಿಜೀವನದಲ್ಲಿ ಮತ್ತಷ್ಟು ಯಶಸ್ಸು ದೊರೆಯಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.
ಇದನ್ನೂ ಓದಿ:ಮುಂಬಡ್ತಿ ಅನುಪಾತ ಮಾರ್ಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಆರಗ ಜ್ಞಾನೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ