Rank; ವಿಶ್ವದ ದರಿದ್ರ ದೇಶಗಳ ಪಟ್ಟಿಯಲ್ಲಿ ಜಿಂಬಾಬ್ವೆ ನಂ-1: ಭಾರತ ಎಷ್ಟನೇ ಸ್ಥಾನದಲ್ಲಿದೆ?

ಸಂತೋಷದ ದೇಶಗಳ ಪಟ್ಟಿಯಲ್ಲಿ ಫಿನ್‌ ಲ್ಯಾಂಡ್ ಮೊದಲ ಸ್ಥಾನದಲ್ಲಿದ್ದು, ಕುವೈಟ್‌ ಎರಡನೇ ಸ್ಥಾನದಲ್ಲಿದೆ

Team Udayavani, May 24, 2023, 3:11 PM IST

Rank;ವಿಶ್ವದ  ದರಿದ್ರ ದೇಶಗಳ ಪಟ್ಟಿಯಲ್ಲಿ ಜಿಂಬಾಬ್ವೆ ನಂ-1: ಭಾರತ ಎಷ್ಟನೇ ಸ್ಥಾನದಲ್ಲಿದೆ?

ವಾಷಿಂಗ್ಟನ್:‌ ಪ್ರಸಿದ್ಧ ಆರ್ಥಿಕ ತಜ್ಞ ಸ್ಟೀವ್‌ ಹಾಂಕೆ ಅವರ ಸಂಸ್ಥೆ ಬಿಡುಗಡೆ ಮಾಡಿರುವ ವಾರ್ಷಿಕ ದಾರಿದ್ರ್ಯ ಸೂಚ್ಯಂಕ (ಎಚ್‌ ಎಎಂಐ) ಪಟ್ಟಿಯ ಪ್ರಕಾರ ವಿಶ್ವದಲ್ಲಿಯೇ ಜಿಂಬಾಬ್ವೆ ಅತೀ ದಾರಿದ್ರ್ಯ ದೇಶವಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ:T-20 mode : ಭಾರತ-ಆಸ್ಟ್ರೇಲಿಯಾ ಬಾಂಧವ್ಯದ ಕುರಿತು ಪ್ರಧಾನಿ ಮೋದಿ ಬಣ್ಣನೆ

ಜಗತ್ತಿನಾದ್ಯಂತ ಒಟ್ಟು 157 ದೇಶಗಳ ಆರ್ಥಿಕ ಸ್ಥಿತಿಗತಿಯ ವಿಶ್ಲೇಷಣೆ ನಡೆಸಿ Ranking ನೀಡಲಾಗಿದೆ ಎಂದು ನ್ಯೂಯಾರ್ಕ್‌ ಪೋಸ್ಟ್‌ ವರದಿ ಮಾಡಿದೆ. ಈ ಪಟ್ಟಿಯಲ್ಲಿ ಜಿಂಬಾಬ್ವೆ ಮೊದಲ ಸ್ಥಾನದಲ್ಲಿದ್ದು, ಸ್ವಿಟ್ಜರ್‌ ಲ್ಯಾಂಡ್‌ 157ನೇ ಸ್ಥಾನದಲ್ಲಿದೆ.

ಅತೀ ದರಿದ್ರ ದೇಶಗಳ ಟಾಪ್‌ 15ರಲ್ಲಿ ವೆನಿಜುವೆಲಾ, ಸಿರಿಯಾ, ಲೆಬನಾನ್‌, ಸುಡಾನ್‌, ಅರ್ಜೈಂಟೀನಾ, ಯೆಮೆನ್‌, ಉಕ್ರೈನ್‌, ಕ್ಯೂಬಾ, ಟರ್ಕಿ, ಶ್ರೀಲಂಕಾ, ಹೈಟಿ, ಅಂಗೋಲಾ, ಟೋಂಗಾ ಮತ್ತು ಘಾನಾ ಸೇರಿವೆ.

ಸಂತೋಷದ ದೇಶಗಳ ಪಟ್ಟಿಯಲ್ಲಿ ಫಿನ್‌ ಲ್ಯಾಂಡ್ ಮೊದಲ ಸ್ಥಾನದಲ್ಲಿದ್ದು, ಕುವೈಟ್‌ ಎರಡನೇ ಸ್ಥಾನದಲ್ಲಿದೆ. ನಂತರದಲ್ಲಿ ಐರ್ಲೆಂಡ್‌, ಜಪಾನ್‌, ಮಲೇಷ್ಯಾ, ತೈವಾನ್‌, ನೈಗರ್‌, ಥಾಯ್‌ ಲ್ಯಾಂಡ್‌, ಟೋಗೋ ಮತ್ತು ಮಾಲ್ಟಾ ದೇಶಗಳು ಸೇರಿವೆ.

ಹಾಂಕೆ ಬಿಡುಗಡೆಗೊಳಿಸಿರುವ ಸೂಚ್ಯಂಕಗಳ ಪಟ್ಟಿಯ ಪ್ರಕಾರ, ಭಾರತ 103ನೇ ಸ್ಥಾನದಲ್ಲಿದೆ. ಇದಕ್ಕೆ ಮುಖ್ಯ ಕಾರಣ ನಿರುದ್ಯೋಗ ಎಂದು ತಿಳಿಸಿದೆ. ವಿಶ್ವದ ದೊಡ್ಡಣ್ಣ ಅಮೆರಿಕ 134ನೇ Rankನಲ್ಲಿದೆ. ಸತತ ಆರು ವರ್ಷಗಳಿಂದ ಫಿನ್‌ ಲ್ಯಾಂಡ್‌ ಜಗತ್ತಿನ ಸಂತೋಷದಾಯಕ ದೇಶಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಅದೇ ರೀತಿ ದಾರಿದ್ರ್ಯ ಸೂಚ್ಯಂಕ ಪಟ್ಟಿಯಲ್ಲಿ 109 ಸ್ಥಾನದಲ್ಲಿದೆ.

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.