ಧಾರವಾಡ: 2 ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ
ಒಟ್ಟು 46 ಕ್ಕೇರಿದ ಪ್ರಕರಣಗಳ ಸಂಖ್ಯೆ
Team Udayavani, May 30, 2020, 7:38 PM IST
ಧಾರವಾಡ: ಜಿಲ್ಲೆಯಲ್ಲಿ ಇಂದು ಸಂಜೆ ಎರಡು ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ 2807 (26 ವರ್ಷ,ಮಹಿಳೆ) ಇವರು ಪಿ 1123 ಅವರ ಸಂಪರ್ಕ ಹೊಂದಿದ್ದರು.ಪಿ 2808 ( 27, ಮಹಿಳೆ) ಇವರು ಮಹಾರಾಷ್ಟ್ರ ರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳು ಈಗಾಗಲೇ ಕ್ವಾರಂಟೈನ್ ನಲ್ಲಿದ್ದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ. ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ