
1.3 ಕೋಟಿ ರೂ. ಮೌಲ್ಯದ ಚಿನ್ನ ವಶ
Team Udayavani, Mar 25, 2023, 5:25 AM IST

ಕುಂಬಳೆ: ಕಲ್ಲಿಕೋಟೆಯ ಕರಿಪ್ಪೂರ್ ವಿಮಾನ ನಿಲ್ದಾಣದಲ್ಲಿ ಗಲ್ಫ್ನಿಂದ ಬಂದಿಳಿದ ಮೂವರನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಕಾಸರಗೋಡಿನ ಅಬ್ದುಲ್ ಸಲಾಂ (43) ಮಲಪ್ಪುರಂ ಮೋನವುದ್ ನೂರುದ್ದಿನ್ (24) ಮತ್ತು ಕಲ್ಲಿಕೋಟೆಯ ಹುಸೈನ್ (35) ಅವರನ್ನು ತಪಾಸಣೆ ನಡೆಸಿದಾಗ ಇವರಿಂದ 1.3 ಕೋಟಿ ರೂ. ಬೆಲೆಬಾಳುವ ಚಿನ್ನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
