Byju’s ನಿಂದ 1,000 ಉದ್ಯೋಗಿಗಳ ವಜಾ?
Team Udayavani, Jun 10, 2023, 7:43 AM IST
ನವದೆಹಲಿ: ಸುಮಾರು 1,000 ಮಂದಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಬೈಜೂಸ್ ನಿರ್ಧರಿಸಿದೆ ಎನ್ನಲಾಗಿದೆ. ಆರು ತಿಂಗಳ ಹಿಂದೆ 5,000 ಉದ್ಯೋಗಿಗಳನ್ನು ಶಿಕ್ಷಣ-ತಂತ್ರಜ್ಞಾನ ದೈತ್ಯ ಸಂಸ್ಥೆ ಬೈಜೂಸ್ ವಜಾಗೊಳಿಸಿತ್ತು. ದೇಶದಲ್ಲಿ ಒಟ್ಟು 280 ಟ್ಯೂಶನ್ ಸೆಂಟರ್ಗಳನ್ನು ಬೈಜೂಸ್ ಹೊಂದಿದೆ.
ಪ್ರತಿ ಕೇಂದ್ರದಿಂದ ಸೇಲ್ಸ್ ಮತ್ತು ಮಾರ್ಕೆಟಿಂಗ್ ವಿಭಾಗದ ತಲಾ ಇಬ್ಬರನ್ನು ಕೆಲಸದಿಂದ ತೆಗೆದುಹಾಕುವಂತೆ ಮಾರ್ಕೆಟಿಂಗ್ ಮ್ಯಾನೇಜರ್ಗಳಿಗೆ ಕಂಪನಿ ಸೂಚಿಸಿದೆ. ಅಲ್ಲದೇ ಸುಮಾರು 150 ಮಾರ್ಕೆಟಿಂಗ್ ಮ್ಯಾನೇಜರ್ಗಳನ್ನು ಸಹ ವಜಾಗೊಳಿಸಲು ಬೈಜೂಸ್ ಮುಂದಾಗಿದೆ. ಇದೇ ವೇಳೆ ಕೆಲಸದಿಂದ ವಜಾಗೊಳ್ಳುವರಿಗೆ ಎರಡು ತಿಂಗಳ ಸಂಬಳ ನೀಡಲು ಕಂಪನಿ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ