HDFC Bankಗೆ 12,594 ಕೋ.ರೂ. ನಿವ್ವಳ ಲಾಭ
Team Udayavani, Apr 16, 2023, 6:28 AM IST
ಮುಂಬೈ: 2023ರ ಮಾರ್ಚ್ ತ್ರೈಮಾಸಿಕದಲ್ಲಿ ಎಚ್ಡಿಎಫ್ಸಿ ಬ್ಯಾಂಕ್ 12,594.47 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಬ್ಯಾಂಕ್ ಲಾಭದಲ್ಲಿ ಶೇ. 20.60ರಷ್ಟು ಏರಿಕೆ ಆಗಿದೆ. ಕಳೆದ ವರ್ಷದ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ 10,443.01 ಕೋಟಿ ರೂ. ಹಾಗೂ ಅದರ ಹಿಂದಿನ ಡಿಸೆಂಬರ್ ತ್ರೈಮಾಸಿಕದಲ್ಲಿ 12,698.32 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು.
ಇದೇ ವೇಳೆ 2023ರ ಹಣಕಾಸು ವರ್ಷದಲ್ಲಿ ಬ್ಯಾಂಕ್ 45,997.11 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. 2022 ಹಣಕಾಸು ವರ್ಷದಲ್ಲಿ 38,052.75 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು ಎಂದು ಎಚ್ಡಿಎಫ್ಸಿ ಬ್ಯಾಂಕ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ