ಖಾಸಗಿ ಬಸ್‌ ಡಿಕ್ಕಿ : 14 ಹಸುಗಳು ಸಾವು

Team Udayavani, Mar 21, 2023, 5:46 PM IST

cow herd

ಹೈದರಾಬಾದ್‌: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 14 ಹಸುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ನಾಲಗೊಂಡಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಅಡ್ಡಂಕಿ-ನಾರ್ಕೆಟ್‌ಪಲ್ಲಿ ಹೆದ್ದಾರಿ ಬಳಿಯ ಬಗ್ಗಬವಿಗುಡೆಮ್‌ ಎಂಬ ಹಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಹಸುಗಳು ಮೃತಪಟ್ಟು 6 ಹಸುಗಳು ಗಂಭೀರವಾಗಿ ಗಾಯಗೊಂಡಿವೆ.

ಹೈದರಾಬಾದ್‌ನಿಂದ ಚೆನ್ನೈಗೆ ಬರುತ್ತಿದ್ದ ಬಸ್ಸು ಹೆದ್ದಾರಿ ದಾಟುತ್ತಿದ್ದ ಹಸುಗಳ ಹಿಂಡಿಗೆ ಡಿಕ್ಕಿ ಹೊಡೆದಿದ್ದು, 7 ಲಕ್ಷ ರೂ. ಮೊತ್ತದ ಹಸುಗಳನ್ನು ಸಾವನ್ನಪ್ಪಿದೆ. ಬಸ್‌ನಲ್ಲಿದ್ದವರು  ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.

ರೈತ ನೀಡಿದ ದೂರಿನಂತೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 10 ಕೋಟಿ ರೂ. ನೀಡದಿದ್ದರೆ… ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಟಾಪ್ ನ್ಯೂಸ್

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ