ರಾಜ್ಯದಲ್ಲಿಂದು 1,837 ಕೋವಿಡ್ ಸೋಂಕು: ನಾಲ್ವರು ಸಾವು
Team Udayavani, Aug 7, 2022, 9:15 PM IST
ಬೆಂಗಳೂರು: ರಾಜ್ಯದಲ್ಲಿ ಭಾನುವಾರ 1,837 ಹೊಸ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 1137, ಧಾರವಾಡ 113, ಮೈಸೂರು 83, ಬೆಳಗಾವಿ 57, ಬಳ್ಳಾರಿ 55, ಬೆಂಗಳೂರು ಗ್ರಾಮಾಂತರ 36, ಕೊಡಗು 32, ಬಾಗಲಕೋಟೆ 28, ಕಲಬುರಗಿ, ತುಮಕೂರು, ಕೋಲಾರ 26, ದಾವಣಗೆರೆ 25, ಕೊಪ್ಪಳ 24, ಶಿವಮೊಗ್ಗ 20, ಚಾಮರಾಜನಗರ 19, ರಾಯಚೂರು 18, ಹಾವೇರಿ 17,ಉತ್ತರಕನ್ನಡ 16, ದಕ್ಷಿಣಕನ್ನಡ, ಚಿಕ್ಕಮಗಳೂರು, ಹಾಸನ 15, ಚಿಕ್ಕಬಳ್ಳಾಪುರ 7, ವಿಜಯಪುರ 6, ಬೀದರ್, ಉಡುಪಿ 5,ಚಿತ್ರದುರ್ಗ, ಮಂಡ್ಯ 4,ರಾಮನಗರ 2,ಗದಗ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ವರದಿಯಾಗಿದೆ.
ಬೆಂಗಳೂರು ನಗರ, ದ.ಕ., ಮೈಸೂರು, ದಾವಣಗೆರೆಯಲ್ಲಿ ತಲಾ ಒಂದು ಮರಣ ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’