ಇಂಡೋ-ಪೆಸಿಫಿಕ್‌ಗೆ 2 ಯುದ್ಧನೌಕೆ


Team Udayavani, Jun 5, 2023, 7:10 AM IST

indo pacific

ಬರ್ಲಿನ್‌: ದಕ್ಷಿಣ ಚೀನ ಸಮುದ್ರದ ವಿಚಾರವಾಗಿ ತೈವಾನ್‌ ಹಾಗೂ ಚೀನ ನಡುವಿನ ಗುದ್ದಾಟದ ಬೆನ್ನಲ್ಲೇ ಇಂಡೋ-ಪೆಸಿಫಿಕ್‌ ಸಾಗರ ಭದ್ರತೆಯ ಕಾಳಜಿ ಹೆಚ್ಚಿದ್ದು, 2024ರಲ್ಲಿ ಜರ್ಮನಿಯು ಇಂಡೋ-ಪೆಸಿಫಿಕ್‌ಗೆ 2 ಯುದ್ಧನೌಕೆಗಳನ್ನು ಕಳುಹಿಸುವುದಾಗಿ ತಿಳಿಸಿದೆ. ಸಿಂಗಾಪುರದಲ್ಲಿ ನಡೆದ ಶಾಂಗ್ರಿಲಾ ಭದ್ರತ ಸಂವಾದದಲ್ಲಿ ಭಾಗಿಯಾಗಿದ್ದ ವೇಳೆ ಜರ್ಮನಿ ರಕ್ಷಣ ಸಚಿವ ಬೋರಿಸ್‌ ಪಿಸ್ಟೋರಿಯಸ್‌ ಈ ಹೇಳಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ನಿಯಮಗಳನ್ನು ಅರ್ಥೈಸಿಕೊಂಡು ಪ್ರಮುಖ ಸಾಗರ ಮಾರ್ಗಗಳ ರಕ್ಷಣೆಗೆ ದೇಶಗಳು ಒಟ್ಟಾಗಿ ನಿಲ್ಲುವ ಅಗತ್ಯವಿದೆ.

ಈ ನಿಟ್ಟಿನಲ್ಲಿ ಜರ್ಮನಿ ಸಂಪೂರ್ಣ ಸಹಕಾರ ನೀಡಲಿದ್ದು, ಇಂಡೋ-ಪೆಸಿಫಿಕ್‌ ಸುರಕ್ಷತೆಗಾಗಿ 2021ರಲ್ಲಿ ಯುದ್ಧನೌಕೆಯನ್ನು ಕಳುಹಿಸಿದೆ. 2024ರಲ್ಲಿಯೂ ಇದೇ ಬದ್ಧತೆಯೊಂದಿಗೆ 2 ಯುದ್ಧನೌಕೆಗಳ ಜತೆಗೆ ಅಗತ್ಯ ಸಾಮಗ್ರಿ ಪೂರೈಕೆ ಹಡಗನ್ನೂ ಕಳುಹಿಸಲಿದೆ ಎಂದಿದ್ದಾರೆ. ಯಾವುದೇ ರಾಷ್ಟ್ರಗಳಿಗೆ ಹೆದರಿ ಅಥವಾ ಯಾವುದೇ ರಾಷ್ಟ್ರಗಳನ್ನು ಉದ್ದೇಶಿಸಿ ಈ ನಿರ್ಣಯ ತೆಗೆದುಕೊಂಡಿಲ್ಲ. ಬದಲಿಗೆ ನಾವೆಲ್ಲರೂ (ವಿಶ್ವ ರಾಷ್ಟ್ರಗಳು) ಒಪ್ಪಿ ಸಹಿ ಮಾಡಿರುವ ಕಾನೂನಿನ ರಕ್ಷಣೆಗೆ ನಮ್ಮ ಬದ್ಧತೆ ಯಾಗಿದೆ ಎಂದಿ ದ್ದಾರೆ. ಇಂಡೋ-ಪೆಸಿಫಿಕ್‌ ಮೇಲೆ ಚೀನ ವಕ್ರದೃಷ್ಟಿ ಬೀರುತ್ತಿದೆ ಎನ್ನುವ ಮಾತುಗಳು ಕೇಳಿಬಂದಿರುವ ನಡುವೆಯೇ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಟಾಪ್ ನ್ಯೂಸ್

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

1-weqwqew

Italy ಪ್ರಧಾನಿಯವರನ್ನು ಅಣಕಿಸಿದ್ದ ಪತ್ರಕರ್ತೆಗೆ ದಂಡ!

‌Gazaಪಟ್ಟಿಯಲ್ಲಿ ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆಯಲ್ಲಿ ಧ್ವನಿ ಎತ್ತಿದ ಭಾರತ

‌Gazaಪಟ್ಟಿಯಲ್ಲಿ ತಕ್ಷಣವೇ ಕದನವಿರಾಮ ಘೋಷಿಸಿ: ವಿಶ್ವಸಂಸ್ಥೆಯಲ್ಲಿ ಧ್ವನಿ ಎತ್ತಿದ ಭಾರತ

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೋವಿಡ್​ ದೃಢ.. ಚುನಾವಣಾ ಪ್ರಚಾರದ ಮೇಲೆ ಪರಿಣಾಮ

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೋವಿಡ್​ ದೃಢ… ನಿಗದಿತ ಕಾರ್ಯಕ್ರಮಗಳು ರದ್ದು

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

Bhagavant mann

AAP; ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.