ಮುತ್ತಿನ ಪ್ರಕರಣ: ಗೇರ್ ಕೃತ್ಯಕ್ಕೆ ಶಿಲ್ಪಾ ಶೆಟ್ಟಿ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

Team Udayavani, Jan 25, 2022, 4:26 PM IST

1-gg

ಮುಂಬಯಿ : ಸಾರ್ವಜನಿಕ ಸಮಾರಂಭವೊಂದರಲ್ಲಿ ಹಾಲಿವುಡ್ ತಾರೆ ರಿಚರ್ಡ್  ಗೇರ್ ಅವರು ಕೆನ್ನೆಗೆ ಮುತ್ತಿಟ್ಟ ಅಶ್ಲೀಲ ವರ್ತನೆ ಪ್ರಕರಣದಲ್ಲಿ ಸಿಲುಕಿದ ಸುಮಾರು 15 ವರ್ಷಗಳ ನಂತರ, ನಟಿ ಶಿಲ್ಪಾ ಶೆಟ್ಟಿಯವರನ್ನು ಮುಂಬೈ ನ್ಯಾಯಾಲಯವು ಪ್ರಕರಣದಿಂದ ಬಿಡುಗಡೆ ಮಾಡಿದೆ.

ಶಿಲ್ಪಾ ಶೆಟ್ಟಿ ಕೃತ್ಯದಲ್ಲಿ ಸಂತ್ರಸ್ತೆ ಎಂದು ತೋರುತ್ತದೆ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೇತ್ಕಿ ಚವ್ಹಾಣ್ ಅವರಿದ್ದ ನ್ಯಾಯಾಲಯ ಪೀಠ ಜನವರಿ 18 ರಂದು ಶಿಲ್ಪಾ ಶೆಟ್ಟಿಯವರನ್ನು ಪ್ರಕರಣದಿಂದ ಬಿಡುಗಡೆಗೊಳಿಸಿತ್ತು. ಸೋಮವಾರ ವಿವರವಾದ ಆದೇಶದ ಪ್ರತಿ ಲಭ್ಯವಾಗಿದೆ.

2007 ರಲ್ಲಿ, ರಾಜಸ್ಥಾನದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಗೇರ್  ಅವರು ವೇದಿಕೆಯಲ್ಲೇ ಶಿಲ್ಪಾರನ್ನು ಅಪ್ಪಿ ಕೆನ್ನೆಗೆ ಮುತ್ತಿಟ್ಟಿದ್ದು ದೇಶದಲ್ಲಿ ಸಂಚಲನ ಮೂಡಿಸಿತ್ತು.

ಹಲವರು ದೂರುಗಳನ್ನು ನೀಡಿದ್ದರು. ದೂರುಗಳ ನಂತರ, ಗೆರ್ ಮತ್ತು ಶೆಟ್ಟಿ ಇಬ್ಬರ ವಿರುದ್ಧವೂ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಶ್ಲೀಲತೆಗಾಗಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಶಿಲ್ಪಾ ಶೆಟ್ಟಿ ಆರೋಪಿ ನಂ.1 ಆಗಿ ಮತ್ತು ರಿಚರ್ಡ್ ಗೆರ್  ಅವರ ವಿರುದ್ಧ ದೂರು ದಾಖಲಾಗಿತ್ತು. ಚುಂಬನದ ಘಟನೆಯ ಬಳಿಕ ಭಾರತದ ಹಲವೆಡೆ ತೀವ್ರ ಪ್ರತಿಭಟನೆಗಳನ್ನು ನಡೆಸಲಾಗಿತ್ತು.

2017 ರಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಾಜಸ್ಥಾನದ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದಿಂದ ಪ್ರಕರಣವನ್ನು ಮುಂಬೈಗೆ ವರ್ಗಾಯಿಸಲಾಗಿತ್ತು.

ದೂರಿಗೆ ಲಗತ್ತಿಸಲಾದ ಯಾವುದೇ ಸುದ್ದಿ ವರದಿಗಳು ಸಾಮಾನ್ಯ ಉದ್ದೇಶವನ್ನು ಪ್ರದರ್ಶಿಸಿಲ್ಲ ಎಂದು ಮುಂಬೈ ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದೆ. ಸಹ ಆರೋಪಿ ಗೆರೆ ಮುತ್ತು ಕೊಟ್ಟಾಗ ಪ್ರತಿಭಟಿಸಲಿಲ್ಲ ಎಂಬುದು ಶೆಟ್ಟಿ ವಿರುದ್ಧದ ಆರೋಪ. “ಇದು ಯಾವುದೇ ಕಲ್ಪನೆಯ ಮೂಲಕ ಅವಳನ್ನು ಯಾವುದೇ ಅಪರಾಧದ ಸಂಚುಗಾರ್ತಿ ಅಥವಾ ಅಪರಾಧಿಯನ್ನಾಗಿ ಮಾಡುವುದಿಲ್ಲ” ಎಂದು ಆದೇಶವು ಹೇಳಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.