2014ರಿಂದ 2029 ಭಾರತದ ಪಾಲಿಗೆ ಮಹತ್ವದ ವರ್ಷ : ಪ್ರಧಾನಿ ಮೋದಿ ಪ್ರತಿಪಾದನೆ
ಲೋಕಸಭಾ ಸಂಸದರಿಗಾಗಿ ಹೊಸ ಕಟ್ಟಡಕ್ಕೆ ವರ್ಚ್ಯುವಲ್ ಚಾಲನೆ
Team Udayavani, Nov 23, 2020, 8:43 PM IST
ನವದೆಹಲಿ: 2014ರಿಂದ 2029, ಅಂದರೆ 16ನೇ ಲೋಕಸಭೆಯಿಂದ 18ನೇ ಲೋಕಸಭೆ ಅವಧಿ ಭಾರತದ ಪಾಲಿಗೆ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
ದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಾಣ ಮಾಡಲಾಗಿರುವ ಫ್ಲ್ಯಾಟ್ಗಳನ್ನು ವರ್ಚ್ಯುವಲ್ ಮೂಲಕ ಉದ್ಘಾಟಿಸಿ, ಮಾತನಾಡಿದ ಮೋದಿ ಅವರು, ಪ್ರತಿ ಯುವಕರಿಗೂ 16ರಿಂದ 18 ವರ್ಷ ಮಹತ್ವದ ವರ್ಷಗಳು. ಹೀಗಾಗಿ, 16, 17 ಮತ್ತು 18ನೇ ಲೋಕಸಭೆ ಅವಧಿಯೂ ಪ್ರಮುಖವಾಗಿದೆ ಎಂದು ಹೇಳಿದರು.
16ನೇ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಹಲವಾರು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದೂ ಶ್ಲಾಘಿಸಿದರು.
ಇದನ್ನೂ ಓದಿ:ರಾಜ್ಯದ ಶೇ. 80 ಗ್ರಾಮ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರ ಗೆಲುವು : ಕಟೀಲ್ ವಿಶ್ವಾಸ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು
ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್
ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ
ಉತ್ತರ ಭಾರತದಲ್ಲಿ ಮುಂದುವರಿದ ಹಿಮಪಾತ; ಕೆಲವೆಡೆ ಆರೆಂಜ್ ಅಲರ್ಟ್
ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ