2024ರ US ಅಧ್ಯಕ್ಷೀಯ ಚುನಾವಣೆಗೆ ಮರು ಸ್ಪರ್ಧೆ: ಜೋ ಬೈಡನ್‌ ಘೋಷಣೆ

Team Udayavani, Apr 25, 2023, 5:24 PM IST

biden

ವಾಷಿಂಗ್ಟನ್‌:  ಅಮೇರಿಕ ಅಧ್ಯಕ್ಷ ಜೋ ಬೈಡನ್‌ 2024ರಲ್ಲಿ ನಡೆಯಲಿರುವ ಅಮೇರಿಕ ಅಧ್ಯಕ್ಷೀಯ ಚುನಾವಣೆಗೆ ಮರು ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ.

ಅಮೇರಿಕ ಅಧ್ಯಕ್ಷೀಯ ಚುನಾವಣೆಗೆ ಜೋ ಬೈಡನ್‌ ಮತ್ತೊಮ್ಮೆ ಸ್ಪರ್ಧಿಸುವುದರ ಬಗ್ಗೆ ಇತ್ತೀಚೆಗೆ ವಿಶ್ವಮಟ್ಟದಲ್ಲಿ ಬಹಳಷ್ಟು ಗಾಳಿಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಮಂಗಳವಾರ  ಬೈಡನ್‌ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದರ ಬಗ್ಗೆ ಅಧಿಕೃತವಾಗಿ ಘೋಷಿಸಿಕೊಂಡಿದ್ಧಾರೆ. ಈ ಮೂಲಕ ಹಿಂದಿನ ಅಧ್ಯಕ್ಷ ಬರಾಕ್‌ ಒಬಾಮಾ ರಂತೆ ಬೈಡನ್‌ ಅವರೂ ಮರು ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ ಆದಂತಾಗಿದೆ.

ʻಎಲ್ಲಾ ಪೀಳಿಗೆಯೂ ಪ್ರಜಾಪ್ರಭುತ್ವದ ಪರವಾಗಿ ನಿಲ್ಲಬೇಕಾಗಿದೆ. ನಮ್ಮ ಮೂಲಭೂತ ಸ್ವಾತಂತ್ರ್ಯಕ್ಕಾಗಿ. ನಾನು ಇದು ನಮ್ಮದೆಂದು ನಂಬುತ್ತೇನೆʼ ಎಂದು ಬೈಡನ್‌ ಟ್ವೀಟ್‌ ಮಾಡಿದ್ದಾರೆ.

ʻಇದಿಕ್ಕಾಗಿ ನಾನು ಅಮೇರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ನನ್ನೊಂದಿಗೆ ಜೊತೆಗೂಡಿ. ನಾವು ಇದನ್ನು ಪೂರೈಸೋಣʼ ಎಂದು ಅವರು ಹೇಳಿದ್ದಾರೆ.

ಅದಲ್ಲದೇ ಜೋ ಬೈಡನ್‌ ಅವರು ಅಮೇರಿಕ ಕಂಡಂತಹಾ ಅತ್ಯಂತ ಹಿರಿಯ ಅಧ್ಯಕ್ಷ ಎಂಬ ಇತಿಹಾಸ ಬರೆದಿರುವ ಬೈಡನ್‌ ಮಂಗಳವಾರ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ʻಲೆಟ್ಸ್‌ ಫಿನಿಷ್‌ ದ ಜಾಬ್‌ʼ ಎಂಬ ಅಭಿಯಾನವನ್ನೂ ಆರಂಭಿಸಿದ್ದಾರೆ.

2 ನೇ ಅವಧಿ ಮುಕ್ತಾಯದ ವೇಳೆ ಬೈಡನ್‌ ಅವರಿಗೆ 86 ವರ್ಷ ವಯಸ್ಸಾಗಲಿದ್ದು, ಅವರ ಮರು ಸ್ಪರ್ಧೆ ಬಗ್ಗೆ ಅಮೇರಿಕದಾದ್ಯಂತ ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: Thiruvananthapuram-Kasaragod ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.